ಕಾಲೇಜು ವಿದ್ಯಾರ್ಥಿಗಳಿಗೆ ಎಂ.ಡಿ.ಎಮ್.ಎ ಮಾರಾಟ: ಯುವಕ ಬಂಧನ..!!
ಮಂಗಳೂರು, ಮಾ.22: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಆರೋಪದಲ್ಲಿ ಯುವಕನನ್ನು ಕೊಣಾಜೆ ಪೊಲೀಸರು ಬಂಧಿಸಿ, ಸುಮಾರು ₹1,06,000 ಮೌಲ್ಯದ ಎಂ.ಡಿ.ಎಮ್.ಎ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತನನ್ನು ಮಂಗಳೂರು ತಾಲೂಕು ಕಸಬ ಬೆಂಗ್ರೆ ನಿವಾಸಿ ಮೊಹಮ್ಮದ್ ಝಾಕೀರ್ (19) ಎಂದು ಗುರುತಿಸಲಾಗಿದೆ.ಮಾರ್ಚ್ 22ರಂದು ಕೊಣಾಜೆ…
