ಹೊತ್ತಿ ಉರಿದ ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಪಲ್ಲಕ್ಕಿ ಬಸ್
ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಪಲ್ಲಕ್ಕಿ ಬಸ್ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಬಳಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗದತ್ತ ಹೊರಟಿದ್ದ ಕೆಎಸ್ಆರ್ಟಿಸಿ ಸಾರಿಗೆ ಬಸ್ ಧಗಧಗನೇ ಹೊತ್ತಿ ಉರಿದಿದೆ.…
