ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಇನ್ನಿಲ್ಲ; ನಿಂತಿದ್ದ ಬಸ್ಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿ ಉರಿದ ವಾಹನ!
ಖ್ಯಾತ ರಿಯಾಲಿಟಿ ಶೋ ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿಯಾಗಿದ್ದ ಬಾವತೀಶ್ (28) ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿಕೆರೆ ಸಮೀಪ ಈ ದುರ್ಘಟನೆ ಸಂಭವಿಸಿದೆ. ಹಳಿಯಾಳ ತಾಲೂಕಿನ ವಾಡಗರಡೊಳ್ಳಿ…
