ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ನಾಗಾಲ್ಯಾಂಡ್ ಯುವತಿ ದುರಂತ ಅಂತ್ಯ, ಡೈರಿಯಲ್ಲಿ ಮಹತ್ವದ ಸುಳಿವು
ನಾಗಾಲ್ಯಾಂಡ್ ಮೂಲದ ಯುವತಿ ಕಾಫಿನಾಡು ಎಂದೇ ಗುರುತಿಸಿಕೊಂಡಿರುವ ಚಿಕ್ಕಮಗಳೂರಿನಲ್ಲಿ ದುರಂತ ಅಂತ್ಯಕಂಡಿದ್ದಾರೆ. ನಾಗಾಲ್ಯಾಂಡ್‌ನಿಂದ ಬಂದು ಚಿಕ್ಕಮಗಳೂರಿನ ಗ್ಲೋಬಲ್ ವಿಲೇಜ್ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಲಿನ್ಸುಲಾ ಆತ್ಮ**ತ್ಯೆಗೆ ಶರಣಾಗಿದ್ದಾರೆ 22 ವರ್ಷದ ಲಿನ್ಸುಲಾಗೆ ಇಬ್ಬರು ಕಿರಕುಳ ನೀಡಿರುವ ಆರೋಪ ಕೇಳಿಬಂದಿದೆ. ದೈಹಿಕ…
