ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ಉದ್ದೇಶದಿಂದ ತಿರುಚಿದ ವಿಡಿಯೋ ಹಂಚಿದ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.2025ರ ಅಕ್ಟೋಬರ್‌ನಲ್ಲಿ ಫೇಸ್‌ಬುಕ್‌ನ “ನಝೀರ ಮಂಗಳೂರು” ಖಾತೆಯಿಂದ ಎಐ ತಂತ್ರಜ್ಞಾನ ಬಳಸಿ ತಿರುಚಿದ ವಿಡಿಯೋವನ್ನು ಹಂಚಲಾಗಿದ್ದು, ಅದು ಸಮಾಜದಲ್ಲಿ ಕೋಮುದ್ವೇಷ ಉಂಟುಮಾಡುವ…
