1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ!
ನಗರದ ಉರ್ವದಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ದಂಡು ಪಾಳ್ಯ ಗ್ಯಾಂಗ್ ಸದಸ್ಯನನ್ನು ನಗರದ ಉರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಂಡುಪಾಳ್ಯ ಗ್ರಾಮದ ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪ ಅಲಿಯಾಸ್ ಕೆ.…
