ಮಂಗಳೂರು :ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್:ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಆರೋಪಿಯ ಬಂಧನ..!!
ಮಂಗಳೂರು: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಅನ್ಯ ಧರ್ಮದ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಪೋಸ್ಟ್ ಪ್ರಕಟಿಸಿದ ಆರೋಪದ ಮೇಲೆ ಮಂಗಳೂರು ಮೂಲದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ಟೋಬರ್ 11, 2025ರಂದು ಇನ್‌ಸ್ಟಾಗ್ರಾಂನ _sdpi_2025 ಐಡಿಯಿಂದ ಪ್ರಚೋದನಕಾರಿ ವಿಷಯ ಪ್ರಕಟವಾಗಿರುವ ಬಗ್ಗೆ…
