ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: Facebook ಖಾತೆಗಳ ವಿರುದ್ಧ FIR ದಾಖಲು
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಅವಹೇಳನಕಾರಿ ಮಾಹಿತಿ ಹಂಚಿಕೆ ಮಾಡಿದ ಆರೋಪದ ಮೇಲೆ ಕೆಲವು ಫೇಸ್ಬುಕ್ ಖಾತೆಗಳ ನಿರ್ವಾಹಕರ ವಿರುದ್ಧ ಬೆಂಗಳೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಜೂನ್ 20ರಂದು…
