ಬೆಳ್ತಂಗಡಿ: ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಯತ್ನ – ಇಬ್ಬರ ಬಂಧನ
ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಶಾಖೆಯಲ್ಲಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘದಲ್ಲಿ ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಪ್ರಮೋದ್ ಪಿ. (50) ಹಾಗೂ…
