ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ
ವಿಜಯಪುರ: ನಗರದಲ್ಲಿ ಎರಡು ದಿನಗಳ ಹಿಂದೆ ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಕೆಳಗಡೆ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಘಟನೆಯ ಕೊನೆ ಕ್ಷಣಗಳು ಮೊಬೈಲ್ ನಲ್ಲಿ ಸೆರೆಯಾಗಿದೆ. ಇದರ ದೃಶ್ಯಗಳು ನೋಡುಗರನ್ನು ಬೆಚ್ಚಿ ಬೀಳುಸುವಂತಿವೆ. ಇಲ್ಲಿನ ನವಭಾಗ್ ರಸ್ತೆಯಲ್ಲಿರುವ ಫಿಶ್ ಟನಲ್ ಎಕ್ಸ್ಪೋದಲ್ಲಿ…
