ಅಂತರ್‌ರಾಜ್ಯ ಗಾಂಜಾ ಮಾರಾಟ ಜಾಲ ಪತ್ತೆ: 22 ಕೆಜಿ 250 ಗ್ರಾಂ ಗಾಂಜಾ ವಶ, ನಾಲ್ವರು ಬಂಧನ..!!
ಮಂಗಳೂರು: ಅಂತರ್‌ರಾಜ್ಯ ಗಾಂಜಾ ಮಾರಾಟ ಜಾಲವನ್ನು ಪತ್ತೆಹಚ್ಚಿದ ಮಂಗಳೂರು ನಗರ ಪೊಲೀಸರು 22 ಕೆಜಿ 250 ಗ್ರಾಂ ತೂಕದ ಅಕ್ರಮ ಗಾಂಜಾವನ್ನು ವಶಪಡಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಸಮೀಪ ಗಾಂಜಾವನ್ನು ಮಾರಾಟ ಮಾಡಲು…
