ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದ IAF
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ನಡೆಸಿದೆ. ದಾಳಿಯ ಬೆನ್ನಲ್ಲೇ ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಉದ್ವಿಗ್ನತೆ ಹೆಚ್ಚಿರುವ ಪರಿಣಾಮ ಭಾರತೀಯ…
