MANGALURU: ಭೂಗತಪಾತಕಿ ಕಲಿ ಯೋಗೇಶ್ ಸಹಚರ ಅರೆಸ್ಟ್
ಭೂಗತಪಾತಕಿ ಕಲಿ ಯೋಗೇಶ್ ಸಹಚರನನ್ನು ಸಿಸಿಬಿ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ ವೇಳೆ ಮಂಗಳೂರು ಸಿಸಿಬಿ ಪೊಲೀಸರು ಆರೋಪಿ ಅಬ್ದುಲ್ ಅಸಿರ್ (32) ನನ್ನು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ನಾಂಗಿ ಕಡ್ದಪುರಂ ನಿವಾಸಿಯಾಗಿರುವ…
