Category: ಕ್ರೈಂ

ಅಕ್ರಮವಾಗಿ ಬಡ್ಡಿ ದಂಧೆ, 104 ಕಡೆ ಏಕಕಾಲಕ್ಕೆ ದಾಳಿ-ಮಹತ್ವದ ದಾಖಲೆಗಳು ಸೀಜ್!

ಜಿಲ್ಲೆಯಾದ್ಯಂತ ಮೈಕ್ರೊ ಫೈನಾನ್ಸ್‌ ಹೆಸರಿನಲ್ಲಿ ಅಕ್ರಮವಾಗಿ ಕಿರುಸಾಲ, ಬಡ್ಡಿ ವ್ಯವಹಾರ (ಲೇವಾದೇವಿ) ನಡೆಸುತ್ತಿದ್ದ 104 ವ್ಯಕ್ತಿಗಳ ಮನೆ ಮತ್ತು ಕಚೇರಿ ಮೇಲೆ ಜಿಲ್ಲಾ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ 37 ಜನರ ಬಳಿ ಅನಧಿಕೃತ ಲೇವಾದೇವಿಗೆ ಸಂಬಂಧಿಸಿದ ನಗದು ಹಣ,…

ʼಮ್ಯಾಟ್ರಿಮೊನಿ ವೆಬ್‌ಸೈಟ್‌ʼ ಗಳಲ್ಲಿ ಪರಿಚಯವಾದ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ: 26 ವರ್ಷದ ವ್ಯಕ್ತಿ ಅರೆಸ್ಟ್

ಮ್ಯಾಟ್ರಿಮೊನಿಯಲ್ ವೆಬ್‌ಸೈಟ್‌ಗಳಲ್ಲಿ ಪರಿಚಯವಾದ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಮದುವೆಯ ಆಮಿಷವೊಡ್ಡಿ ಅತ್ಯಾಚಾರವೆಸಗಿದ 26 ವರ್ಷದ ವ್ಯಕ್ತಿಯನ್ನು ಮಹಾರಾಷ್ಟ್ರದ ವಾಲಿವ್ ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ಮೂಲದ ಹಿಮಾಂಶು ಯೋಗೇಶ್‌ಭಾಯ್ ಪಂಚಾಲ್ ಎಂಬಾತನೇ ಆರೋಪಿ.ಆರೋಪಿ ನಕಲಿ ಪ್ರೊಫೈಲ್ ರಚಿಸಿ, ತನ್ನನ್ನು ದೆಹಲಿ ಕ್ರೈಂ…

ಬೆಂಗಳೂರಿನ ಮದರಸಾದಲ್ಲಿ ಬಾಲಕಿ ಮೇಲೆ ಹಲ್ಲೆ; ಆರೋಪಿ ಅರೆಸ್ಟ್

ನಗರದ ಮದರಸಾದಲ್ಲಿ 11 ವರ್ಷದ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಇದಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಫೆಬ್ರವರಿ 16 ರಂದು ಹೆಗಡೆ ನಗರದಲ್ಲಿ ನಡೆದಿದ್ದ ಘಟನೆಯ ದೃಶ್ಯ ಮದರಸಾದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಸಂತ್ರಸ್ತೆಯ…

ಚಿಕ್ಕಮಗಳೂರಿನಲ್ಲಿ ಕಾಫಿ ತೋಟದಲ್ಲಿ ಪ್ರೇಮಿಗಳ ಶವ ಪತ್ತೆ.!

ಚಿ ಕ್ಕಮಗಳೂರು ಜಿಲ್ಲೆಯ ದಾಸರಹಳ್ಳಿ ಗ್ರಾಮದ ಬಳಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಪೂರ್ಣಿಮಾ, ಮಧು ಎಂದು ಗುರುತಿಸಲಾಗಿದೆ. ಪ್ರೇಮಿಗಳು ಬೆಂಗಳೂರಿನಿಂದ ಯೆಲ್ಲೋ ಬೋರ್ಡ್ ನಂಬರ್ ಪ್ಲೇಟ್ ಕಾರಿನಲ್ಲಿ ಚಿಕ್ಕಮಗಳೂರಿಗೆ KA 03 AD 4628 ನೋಂದಣಿಯ ಕಾರಿನಲ್ಲಿ…

ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ-ಮಗುವಿನ ತಂದೆಯಾದ 10ನೇ ತರಗತಿ ವಿದ್ಯಾರ್ಥಿ!!!!

ಅಪ್ರಾಪ್ತ ಬಾಲಕಿಯೊಬ್ಬಳು ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ರಾಜಸ್ಥಾನದ ಬಾರಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ ಬಂದಿದೆ. ಈ ಪ್ರಕರಣದಲ್ಲಿ ಅತ್ಯಂತ ಅಪಾಯಕಾರಿ ವಿಷಯವೊಂದು ಹೊರಬಿದ್ದಿದ್ದು, ಅದೇನೆಂದರೆ ಮಗುವಿಗೆ ಜನ್ಮ ನೀಡಲು ಕಾರಣಕರ್ತ ಬಾಲಕಿಯ ಶಾಲೆಯಲ್ಲಿ ಓದುತ್ತಿದ್ದಾರೆ 10 ನೇ…

ಮುಂಜಾನೆ ಕೋಳಿ ಕೂಗುವುದರಿಂದ ನಿದ್ರೆಗೆ ಭಂಗ- ದೂರು ನೀಡಿದ ವ್ಯಕ್ತಿ..!

ಪಕ್ಕದ ಮನೆಯವರ ಕೋಳಿ ಮುಂಜಾನೆ 3 ಗಂಟೆಗೆ ಕೂಗಿ ನಿದ್ರೆ ಹಾಳು ಮಾಡುತ್ತದೆ ಎಂದು ಕೇರಳದ ವ್ಯಕ್ತಿಯೊಬ್ಬರು ದೂರು ನೀಡಿರುವಂತಹ ವಿಚಿತ್ರ ಘಟನೆಯೊಂದು ನಡೆದಿದೆ. ಕೇರಳದ ಪಥನಂತಿಟ್ಟಾ ಪ್ರದೇಶದ ಪ್ರಶಾಂತವಾದ ಪಲ್ಲಿಕಲ್ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ರಾಧಾಕೃಷ್ಣ ಕುರುಪ್ ಎಂಬ…

ನಿಂತಿದ್ದ ಬಸ್‌ಗೆ ಕಾರು ಡಿಕ್ಕಿ- ಕರ್ನಾಟಕದ ಮಹಿಳೆ ಸಾವು!- VIDEO

ನಿಂತಿದ್ದ ಬಸ್‌ಗೆ ಮಹಾಕುಂಭ ಮೇಳದಿಂದ ಹಿಂದಿತುಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 10 ಜನರಿಗೆ ಗಾಯಗಳಾಗಿರುವಂತಹ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಬುಧವಾರ ಮುಂಜಾನೆ ಈ ಘಟನೆ ನಡೆದಿದೆ.ಮಿನಿ ಟ್ರಾವೆಲರ್‌ನ ಚಾಲಕ…

ಜಿಮ್‌ನಲ್ಲಿ 270 ಕೆ.ಜಿ ತೂಕದ ಭಾರ ಎತ್ತುವಾಗ ಎಡವಟ್ಟು- ಭಾರತೀಯ ಪವರ್‌ಲಿಫ್ಟರ್‌ ದುರ್ಮರಣ-ವಿಡಿಯೋ ವೈರಲ್

ಜಿಮ್‌ನಲ್ಲಿ ಅಭ್ಯಾಸ ಮಾಡುತ್ತಿದ್ದ ವೇಳೆ ಬರೋಬ್ಬರಿ 270 ಕೆಜಿ ತೂಕದ ಬಾರ್ ಕತ್ತಿನ ಮೇಲೆ ಬಿದ್ದಿದ್ದರಿಂದ ಕುತ್ತಿಗೆ ಮುರಿದು ಚಿನ್ನದ ಪದಕ ವಿಜೇತ ಮಹಿಳಾ ಪವರ್‌ಲಿಫ್ಟರ್ ಮೃತಪಟ್ಟಿದ್ದಾರೆ. 17 ವರ್ಷದ ಯಾಷ್ಟಿಕಾ ಆಚಾರ್ಯ ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿದ್ದಾಗ ಘಟನೆ ನಡೆದಿತ್ತು. ಕೂಡಲೇ…

ನೌಕಾಪಡೆಯ ಸೂಕ್ಷ್ಮ ಮಾಹಿತಿ ಪಾಕ್ಗೆ ನೀಡುತ್ತಿದ್ದ ಮತ್ತೋರ್ವ ಅರೆಸ್ಟ್: ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

ನೌಕಾಪಡೆಯ ಸೂಕ್ಷ್ಮ ಮಾಹಿತಿ ಹಂಚಿಕೊಳ್ಳುತ್ತಿದ್ದ ಮತ್ತೋರ್ವನನ್ನು ಎನ್‌ಐಎ ಪೊಲೀಸರು (NIA Police) ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಅಭಿಲಾಷ್ ಪಿ.ಎ ಬಂಧಿತ ಆರೋಪಿ. ಪಾಕ್ ಐಎಸ್‌ಐ-ಸಂಬಂಧಿತ ವಿಶಾಖಪಟ್ಟಣಂ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕಾರವಾರದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಇಂದು ಮತ್ತೊಬ್ಬನನ್ನು ಬಂಧಿಸುವ ಮೂಲಕ…

ಉಪ್ಪಿನಂಗಡಿ: ವಿದ್ಯಾರ್ಥಿ ಶ್ರವಣ್ ಆತ್ಮಹತ್ಯೆ

ಉಪ್ಪಿನಂಗಡಿ :7ನೇ ತರಗತಿ ಓದುತ್ತಿರುವ ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆಬ್ರವರಿ 18 ರಂದು ನಡೆದಿದೆ. ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ.ಈತ ಉಪ್ಪಿನಂಗಡಿಯ ಖಾಸಗಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ…

Join WhatsApp Group
error: Content is protected !!