Category: ಕ್ರೈಂ

ವಿದ್ಯುತ್ ಶಾಕ್- ಕೂಲಿ ಕಾರ್ಮಿಕ ಸಾವು
ಎಳನೀರು ಕೀಳುತ್ತಿರುವಾಗ ನಡೆದ ಘಟನೆ

ಪುತ್ತೂರು; ತೋಟದಲ್ಲಿ ಎಳನೀರು ಕೊಯ್ಯುತ್ತಿದ್ದಾಗ ಯುವಕನೋರ್ವ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪ ಬುಧವಾರ ನಡೆದಿದೆ.ಮೃತಯುವಕ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಗಟ್ಟೆ ನಿವಾಸಿ ಗುತ್ಯಪ್ಪ ಮತ್ತು ಶಾಂತಮ್ಮ ದಂಪತಿಗಳ ಪುತ್ರ ವೀರಭದ್ರ (೨೯).ಉಪ್ಪಿನಂಗಡಿ ಸಮೀಪದ ಮಠ ಸಫಾ…

18ರ ಹರೆಯದ ಯುವತಿಯೊಂದಿಗೆ ಮದುವೆಯಾಗಿದ್ದ ಕಿಲಾಡಿ ಅಂಕಲ್ ಅರೆಸ್ಟ್!

ಪ್ರೇಮಿಗಳ ದಿನಕ್ಕೆ ಇನ್ನೇನು ಒಂದು ದಿನ ಬಾಕಿ ಇತ್ತು. ಆದರೆ ಅದರ ಹಿಂದಿನ ದಿನವೇ ಶಾಕಿಂಗ್ ಸುದ್ದಿಯೊಂದು ಹುಬ್ಬಳ್ಳಿಯ ಜನರನ್ನ ನಿದ್ದೆ ಕೆಡಿಸಿತ್ತು. ಅದೇ ಮೊಮ್ಮಗಳ ವಯಸ್ಸಿನ ಹುಡುಗಿ ಜೊತೆ 50 ವರ್ಷದ ಅಂಕಲ್‌ನ ಶುರು ಮಾಡಿರೋ ಲವ್ವಿ ಡವ್ವಿ ಕಥೆ.…

ಮದುವೆಯಾದ ಮರುದಿನವೇ ನವವಿವಾಹಿತೆ ಆತ್ಮಹತ್ಯೆಗೆ ಶರಣು

ಮದುವೆಯಾದ ಮರು ದಿನವೇ ನವವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಂಬಂ ಮಂಡಲದ ದೇವನಗರಂ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಈ ಹೃದಯವಿದ್ರಾವಕ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಫೆಬ್ರವರಿ 16 ರಂದು, ಕುಟುಂಬ ಸದಸ್ಯರು ಸುಶ್ಮಿತಾ ಅವರನ್ನು ಪೆದ್ದರವಿಡು…

ಕಾರವಾರ ಕದಂಬ ನೌಕಾನೆಲೆ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ; ಇಬ್ಬರನ್ನು ಬಂಧಿಸಿದ ಎನ್‌ಐಎ

ಕಾರವಾರ ನೌಕಾನೆಲೆಯ ಭಾಗವಾದ ಕದಂಬ ನೌಕಾನೆಲೆಯ ಚಿತ್ರಗಳನ್ನು ಪಾಕಿಸ್ತಾನಿ ಗುಪ್ತಚರರಿಗೆ ರವಾನಿಸಿದ ಪ್ರಕರಣದಲ್ಲಿ ಇಬ್ಬರನ್ನು ಎನ್‌ಐಎ ಬಂಧಿಸಿದೆ. ಕಾರವಾರ ಮುದಗಾದ ನಿವಾಸಿ ವೇತನ್ ತಂಡೇಲ್ ಮತ್ತು ಅಂಕೋಲ ನಿವಾಸಿ ಅಕ್ಷಯ್ ನಾಯ್ಕ್ ಎಂಬುವವರನ್ನು ನಿನ್ನೆ ಎನ್‌ಐಎ ಬಂಧಿಸಿದೆ. ಇಬ್ಬರೂ ಕಾರವಾರ ನೌಕಾನೆಲೆಯಲ್ಲಿ…

BREAKING: ಲ್ಯಾಂಡಿಂಗ್ ವೇಳೆ ತಲೆಕೆಳಗಾಗಿ ಉರುಳಿ ಬಿದ್ದ 80 ಪ್ರಯಾಣಿಕರಿದ್ದ ವಿಮಾನ

80 ಜನರಿದ್ದ ಡೆಲ್ಟಾ ಏರ್‌ಲೈನ್ಸ್ ವಿಮಾನ ಕೆನಡಾದ ಟೊರೊಂಟೊ ಪಿಯರ್ಸನ್ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿದ್ದು, ತಲೆಕೆಳಗಾಗಿ ಉರುಳಿದೆ. 80 ಜನರನ್ನು ಹೊತ್ತೊಯ್ಯುತ್ತಿದ್ದ ಡೆಲ್ಟಾ ಏರ್‌ಲೈನ್ಸ್ ವಿಮಾನವು ಕೆನಡಾದ ಟೊರೊಂಟೊ ಪಿಯರ್ಸನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿದ್ದು, ವಿಮಾನ ತಲೆಕೆಳಗಾಗಿ…

ಗಂಡನ ಪರಸ್ತೀ ಸಹವಾಸ; ಮಗು ಕೊಂದು ಸಾವಿಗೆ ಶರಣಾದ ಗ್ರಾಮ ಪಂಚಾಯತಿ ಅಧ್ಯಕ್ಷೆ!

ಪಾವಗಡ ತಾಲೂಕಿನಲ್ಲಿ ತನ್ನ ಗಂಡ ಪರಸ್ತ್ರೀ ಸಂಘ ಮಾಡಿಕೊಂಡು ಆಕೆಯೊಂದಿಗೆ ಅನೈತಿಕ ಸಂಬಂಧದಲ್ಲಿದ್ದಾನೆ ಎಂದು ಬೇಸತ್ತ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತನ್ನ ಚಿಕ್ಕ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಬೆಂಗಳೂರಿನ ಬಾಗಲಗುಂಟೆಯಲ್ಲಿ ತಾಯಿಯೊಬ್ಬಳು ತನ್ನ ಮಗುವನ್ನು ಕೊಂದು…

ಅಬ್ಬು.. ಇದು ನನ್ನ ಕೊನೆಯ ಕರೆ- ಯುಎಇಯಲ್ಲಿ ಮರಣದಂಡನೆಗೊಳಗಾದ ಭಾರತೀಯ ಮಹಿಳೆ!

ಉತ್ತರ ಪ್ರದೇಶದ ಬಂದಾ ಜಿಲ್ಲೆಯ 33 ವರ್ಷದ ಮಹಿಳೆ ಶಹಜಾದಿ ತನ್ನನ್ನು ಯುಎಇನಲ್ಲಿ ಗಲ್ಲಿಗೆ ಹಾಕುವುದಕ್ಕೂ 24 ಗಂಟೆ ಮೊದಲು ತನ್ನ ಕುಟುಂಬಕ್ಕೆ ಕೊನೆಯ ಬಾರಿ ಕರೆ ಮಾಡಿದ್ದಾರೆ. ಅಬುಧಾಬಿ ಜೈಲು ಆಡಳಿತವು ಶಹಜಾದಿಗೆ ತನ್ನ ಕುಟುಂಬದೊಂದಿಗೆ ಮಾತನಾಡಲು ಕೊನೆಯ ಅವಕಾಶ…

ಸ್ವಲ್ಪದರಲ್ಲೇ ಸಾವಿನಿಂದ ಪಾರಾದ ವಾಹನ ಸವಾರರು ; ಎದೆ ನಡುಗಿಸುತ್ತೆ ವಿಡಿಯೋ | Watch Video

ಭಾ ರತೀಯ ರಸ್ತೆಗಳಲ್ಲಿನ ಅಪಾಯಕಾರಿ ಚಾಲನೆಗೆ ಸಾಕ್ಷಿಯಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ, ಮೂವರು ವ್ಯಕ್ತಿಗಳು ಒಂದೇ ಬೈಕ್‌ನಲ್ಲಿ ಅತಿವೇಗವಾಗಿ ಚಲಿಸುತ್ತಾ ಟ್ರಕ್‌ನಡಿ ಸಿಲುಕುವ ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. @gharkekalesh ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು…

ಮೈಸೂರಿನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ, ಆತ್ಮಹತ್ಯೆ ಶಂಕೆ

ಮೈಸೂರಿನ (Mysore) ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕುಶಾಲ್ (15), ಚೇತನ್ (45), ರೂಪಾಲಿ (43), ಪ್ರಿಯಂವಧಾ (62) ಮೃತ ದುರ್ದೈವಿಗಳು. ಚೇತನ್ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್ಗೆ ವಿಷವುಣಿಸಿ…

ರಾಮನಗರ: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ತಪ್ಪಿದ ಅನಾಹುತ, ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!

ರಾಮನಗರ, ಫೆಬ್ರವರಿ 16: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಕಾರೊಂದು ಮತ್ತೊಂದು ಕಾರಿನ ಮೇಲೆ ಹತ್ತಿದೆ. ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಬ್ಯಾರಿಕೇಡ್ ಗಮನಿಸದೆ ಹಠಾತ್ತಾಗಿ ಕಾರು…

Join WhatsApp Group
error: Content is protected !!