ಶಾಲಾ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಶಾಲಾ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.…
