Category: ಕ್ರೈಂ

ಖಾತರ್ನಾಕ್ ಆಂಟಿಯರ ವೇಶ್ಯಾವಾಟಿಕೆ ದಂಧೆ! ಚೆಂದದ ಹುಡುಗಿಯರೇ ಹುಷಾರ್ !

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆಂಟಿಯರು ಲಾಕ್ ಆಗಿದ್ದಾರೆ. ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಚಂದದ ಹೆಣ್ಣು ಮಕ್ಕಳನ್ನ ಕರೆತಂದು ದಂಧೆ ಮಾಡುತ್ತಿದ್ದವರು ಅಂದರ್ ಆಗಿದ್ದಾರೆ. ಇಬ್ಬರು ಕಿಂಗ್ ಪಿನ್ ಮಹಿಳೆಯರು ಸಿಸಿಬಿ ಬಲೆಗೆ ಬಿದ್ದಿದ್ದು ,ಹೊರ ರಾಜ್ಯದಿಂದ ಕೆಲಸಕ್ಕೆ…

ಬೆಳ್ತಂಗಡಿ : ಗೇರುಕಟ್ಟೆ ಕೆರೆಯಲ್ಲಿ ಸಿಕ್ಕಿದ ಮೃತದೇಹದ ಗುರುತು ಪತ್ತೆ

ಡಿಎನ್ಎ ಮೂಲಕ ಉಮರ್ ಫಾರೂಕ್ ಎಂದು ದೃಢ-ದಫನ ಮಾಡಿದ ಶವ ತೆಗೆದು ಮುಸ್ಲಿಂ ಸಂಪ್ರದಾಯದಂತೆ ಮತ್ತೆ ದಫನ!!

ಬೆಳ್ತಂಗಡಿ : ಗೇರುಕಟ್ಟೆ ತೋಟದ ಕೆರೆಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಪ್ರಕರಣ ಸಂಬಂಧಿಸಿದಂತೆ ಮೃತನ ಗುರುತನ್ನು ಡಿಎನ್ಎ ಮೂಲಕ ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಪ್ರಕರಣ: ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಚಂದ್ರಶೇಖರ್ ನಾಯ್ಕ್ ಎಂಬವರ ತೋಟದ ಕರೆಯಲ್ಲಿ22-10-2024 ರಂದು…

ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ

ಪೊಲೀಸರ ಕಣ್ತಪ್ಪಿಸಿ ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಸೀಮ್ ಹಾಗೂ ನಾಜೀಮಾ ಬಾನು ಬಂಧಿತ ಆರೋಪಿಗಳು. ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಶಿವಮೊಗ್ಗದಿಂದ ಡಿಯೋ ಬೈಕಿನಲ್ಲಿ ತರುತ್ತಿದ್ದಾಗ ದಂಪತಿ ಪೊಲೀಸರ…

BREAKING NEWS: ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: 9 ಭಾರತೀಯರು ಸಾವು

ಪಶ್ಚಿಮ ಸೌದಿ ಅರೇಬಿಯಾದ ಜಿಜಾನ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 9 ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಜೆಡ್ಡಾದ ಭಾರತೀಯ ಮಿಷನ್ ಬುಧವಾರ ತಿಳಿಸಿದೆ. X ನಲ್ಲಿ ಪೋಸ್ಟ್ ಮಾಡಿದ ಭಾರತೀಯ ಕಾನ್ಸುಲೇಟ್, ಸೌದಿ ಅರೇಬಿಯಾ ಪಶ್ಚಿಮ ಪ್ರದೇಶದ ಜಿಜಾನ್ ಬಳಿ…

ನಿಂತಿದ್ದ ಕಾರಿನಲ್ಲಿ 1.14 ಕೋಟಿ ಹಣ ಪತ್ತೆ ಪ್ರಕರಣ: ಕಾರಿನಲ್ಲಿ ಹಲವು ನಂಬರ್ ಪ್ಲೇಟ್ ಗಳು ಪತ್ತೆ; ಮಾಲೀಕನ ಬಗ್ಗೆಯೂ ಸಿಕ್ಕಿತು ಸುಳಿವು

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮಗುಳಿ ಗ್ರಾಮದ ಬಳಿ ನಿಂತಿದ್ದ ಕಾರಿನಲ್ಲಿ ಬರ್ಬ್ಬರಿ 1.14 ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಿವೆ. ನಿಂತಿದ್ದ ಕಾರಿನಲ್ಲಿ 1.14 ಕೋಟಿ ಹಣ ಪತ್ತೆ ಪ್ರಕರಣ ಸಂಬಂಧ ಸಿಕ್ಕಿರುವ ಹಣ…

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಬೆಳಗಾವಿಯ ತಾಯಿ, ಮಗಳು ಸಾವು

ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿ ಗುರುರಾಜ ಹುದ್ದಾರ ಅವರು ಮಾಹಿತಿ…

ಸಾಲಗಾರರಿಂದ ತಪ್ಪಿಸಿಕೊಳ್ಳಲು ಹೆಂಡತಿ ಬುರ್ಖಾ ಧರಿಸಿ ಓಡಾಡಿದ ಹುಸೇನಸಾಬ್

ಸಾಲ ವಸೂಲಿ ಕಿರುಕುಳ ನೀಡಬಾರದೆಂದು ಸಿಎಂ ಸಿದ್ದರಾಮಯ್ಯ ಅವರು ಖಡಕ್‌ ಎಚ್ಚರಿಕೆ ನೀಡಿದರೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರಿದಿದೆ. ಇದೀಗ ವ್ಯಕ್ತಿಯೊಬ್ಬ ಫೈನಾನ್ಸ್ ಕಿರುಕುಳದಿಂದ ಪಾರಾಗಲು ಬುರ್ಖಾ ಹಾಕಿಕೊಂಡು ಏಟು ತಿಂದಿದ್ದಾನೆ. ವ್ಯಕ್ತಿಯನ್ನು ಹುಸೇನಸಾಬ್ ಮನಿನಾಗರ ಎಂದು ಗುರುತಿಸಲಾಗಿದೆ. ಈ…

ಮೌನಿ ಅಮವಾಸ್ಯೆ; ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ, ದುರಂತದಲ್ಲಿ ಹಲವರು ಮೃತಪಟ್ಟ ಶಂಕೆ , ಹಲವರಿಗೆ ಗಾಯ

ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆ ಮಹಾ ಕುಂಭ ಮೇಳದಲ್ಲಿ ಇಂದು ಮುಂಜಾನೆ (ಜನವರಿ 29, ಬುಧವಾರ) ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 15ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಗಾಯಗೊಂಡಿದ್ದಾರೆ. ಮೌನಿ ಅಮಾವಾಸ್ಯೆಯಂದು ಪವಿತ್ರ ಸ್ನಾನ ಮಾಡಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ…

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ ಅಪರಿಚಿತ ಕಾರಿನಲ್ಲಿ ಕಂತೆ ಕಂತೆ ನೋಟು ಪತ್ತೆ!!!

ಸಾಮಾನ್ಯವಾಗಿ ಚುನಾವಣಾ ಸಂದರ್ಭದಲ್ಲಿ, ಇತರ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಕ್ರಮವಾಗಿ ಹಣ ಸಾಗಿಸೋದರ ಸುದ್ದಿಗಳನ್ನು ನಾವೆಲ್ಲಾ ಕೇಳಿರುತ್ತೇವೆ. ಆದ್ರೆ ಇದೀಗ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಗ್ರಾಮದಲ್ಲಿ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಕಾರಿನಲ್ಲಿ ಕಂತೆ ಕಂತೆ ನೋಟು…

ಪುತ್ತೂರು: ರಕ್ಷಣೆಗೆ ಬಂದ ಅಗ್ನಿಶಾಮಕ ದಳದವರ ಮೇಲೆ ಅಟ್ಯಾಕ್ – ಏಳು ನಿಮಿಷಗಳ ಕಾಲ ಸಿಬ್ಬಂದಿಯ ಕೈಯನ್ನ ಕಚ್ಚಿ ಹಿಡಿದಿದ್ದ ಬೆಕ್ಕು

ಪುತ್ತೂರು : ಬಾವಿಗೆ ಬಿದ್ದು ಮೇಲೆ ಬರಲಾಗದೇ ಒದ್ದಾಡುತ್ತಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋಗಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಮೇಲೆ ಬೆಕ್ಕು ಮಾರಣಾಂತಿಕವಾಗಿ ದಾಳಿ ಮಾಡಿದ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸಿದ್ದರೂಢ ಮತ್ತು…

Join WhatsApp Group
error: Content is protected !!