ಇನ್ಸ್ಟಾಗ್ರಾಮ್ನಲ್ಲಿ ಯುವತಿಯ ಫೋಟೋಗೆ ಲೈಕ್ – ನಿಶ್ಚಿತಾರ್ಥ ಮಾಡಿಕೊಂಡ ಯುವತಿಯ ಅನುಮಾನಕ್ಕೆ ಚೇತನ್ ಆತ್ಮಹತ್ಯೆ
ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳ ಪೋಟೋಗೆ ಲೈಕ್ ಮಾಡಿದ್ದನ್ನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಪ್ರಶ್ನಿಸಿ ಗಲಾಟೆ ಮಾಡಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳ ತಾಲೂಕು ಕುಕ್ಕಿಪಾಡಿ ಗ್ರಾಮದ ಎಲ್ಪೇಲು ಎಂಬಲ್ಲಿ ನಡೆದಿದೆ. ಮೃತರನ್ನು ಚೇತನ್ (25) ಎಂದು…
