ಕೋಟೆಕಾರು ಬ್ಯಾಂಕ್ ದರೋಡೆ:12 ಕೋಟಿಯಷ್ಟು ದರೋಡೆ,19 ಕೋಟಿಯಷ್ಟು ಇನ್ಯೂರೆನ್ಸ್ -6 ಕೋಟಿ ಚಿನ್ನ ಬಿಟ್ಟು ಹೋದ ಖದೀಮರು, ನಕಲಿ ನಂಬರ್ ಪ್ಲೇಟ್- ಟೋಲ್ ನಲ್ಲಿ ಕಾರು ಪತ್ತೆ!
ಉಳ್ಳಾಲದ ಕೋಟೆಕಾರು ಸೇವಾ ಸಹಕಾರ ಬ್ಯಾಂಕ್ನಲ್ಲಿ ದರೋಡೆಯಾಗಿದ್ದು, ಚಿನ್ನ ಹಾಗೂ ನಗದು ಹಣ ಸೇರಿದಂತೆ ಸುಮಾರು 10ರಿಂದ 12 ಕೋಟಿಯಷ್ಟು ದೋಚಿಕೊಂಡು ಪರಾರಿಯಾಗಿದ್ದಾರೆ. ಕಿರಾತಕರು ಮುಸುಕುದಾರಿಗಳಾಗಿ ಬಂದು ಕೃತ್ಯ ನಡೆಸಿದ್ದಾರೆ. ಸದ್ಯ ಪ್ರಕರಣದಲ್ಲಿ ಒಂದು ಪ್ರಮುಖ ಬೆಳವಣಿಗೆಯಾಗಿದ್ದು ತಲಪಾಡಿ ಟೋಲ್ ಗೇಟ್ನಲ್ಲಿ…
