ವಿಟ್ಲ : ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಮನೆಗೆ ನಕಲಿ ED ಅಧಿಕಾರಿಗಳ ರೇಡ್! ಬರೋಬ್ಬರಿ 30 ಲಕ್ಷ ದೋಚಿ ಪರಾರಿ! – ಎಫ್ಐಆರ್ ನಲ್ಲಿ ಏನಿದೆ?
ವಿಟ್ಲ :ನಕಲಿ ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ವಂಚನೆ ಮಾಡಿರುವ ಪ್ರಕರಣಗಳ ಬಗ್ಗೆ ಕೇಳಿರುತ್ತೀರಿ, ಆದರೆ ಇದೀಗ ದರೋಡೆಕೋರರು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಸೋಗಿನಲ್ಲಿ ಬಂದು ಬರೋಬ್ಬರಿ 30 ಲಕ್ಷ ರೂ. ಲೂಟಿ ಮಾಡಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ…
