ಠಾಣೆಯಲ್ಲೇ ಪೊಲೀಸರ ಮೇಲೆ ಹಲ್ಲೆ: ಯುವಕನ ಬಂಧನ
ಪ್ರಕರಣವೊಂದರ ವಿಚಾರಣೆಗೆ ಠಾಣೆಗೆ ಬಂದ ಯುವಕ ಮತ್ತು ಪೊಲೀಸರ ನಡುವೆ ಪರಸ್ಪರ ಹಲ್ಲೆ ನಡೆದಿರುವ ಘಟನೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರೋಪಿ ಯುವಕ ಠಾಣೆಗೆ ಬಂದಾಗ ಪೊಲೀಸ್ ಸಿಬ್ಬಂದಿಯೊಬ್ಬರು ಅವರ ಮೇಲೆ…
