ಫಸ್ಟ್‌ನೈಟ್‌ನಲ್ಲಿ ಪತ್ನಿ ಮಾಡಿದ ಎಡವಟ್ಟಿಗೆ ಆಸ್ಪತ್ರೆ ಸೇರಿದ ಪತಿ
ಮದುವೆಯ ಮೊದಲ ರಾತ್ರಿಯೇ ಪತ್ನಿ ತನ್ನ ಪತಿಗೆ ಹಾಲಿನಲ್ಲಿ ಮತ್ತು ಭರಿಸುವ ಔಷಧ ಹಾಕಿ ನೀಡಿ ಮನೆಯಲ್ಲಿದ್ದ 12 ಲಕ್ಷ ಮೌಲ್ಯದ ನಗನಗದು ದೋಚಿ ಪರಾರಿಯಾಗಿರುವ ಘಟನೆಯೊಂದು ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಬೆಳಕಿಗೆ ಬಂದಿದೆ. ಇದೀಗ ಮದುವೆಗಾಗಿ ಸಾಲಸೋಲ ಮಾಡಿ ಮಾಡಿಟ್ಟ ಚಿನ್ನಾಭರಣ…
