ಸೀರೆ… ಲಿಪ್ ಸ್ಟಿಕ್.. ಮೇಕಪ್.. ಲಕ್ಷಣವಾಗಿ ರೆಡಿಯಾಗಿ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ನೌಕರ..!!
ಡೆ ಹ್ರಾಡೂನ್: ಉತ್ತರಾಖಂಡದ ಮಸ್ಸೂರಿಯಲ್ಲಿ ಪತ್ತೆಯಾದ ಸರ್ಕಾರಿ ನೌಕರನ ಮೃತದೇಹ ಭಾರೀ ಸಂಚಲನ ಸೃಷ್ಟಿಸಿದೆ. ಮೃತರನ್ನು ಅನುಕುಲ್ ರಾವತ್ (22) ಎಂದು ಗುರುತಿಸಲಾಗಿದೆ. ಇವರು ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಉದ್ಯೋಗ ಮಾಡುತ್ತಿದ್ದರು. ಸರ್ಕಾರಿ ಕ್ವಾರ್ಟರ್ಸ್ ಕೂಡ…
