ಸ್ನೇಹಿತನ ಜೊತೆ ಸೇರಿ ತನ್ನ ಮನೆಯಲ್ಲಿ ತಾನೇ ಕದ್ದು ಠಾಣೆಗೆ ದೂರು ನೀಡಿದ್ದ ಯುವತಿ; ಸಿಕ್ಕಿಬಿದ್ದಿದ್ದು ಹೇಗೆ?
ತನ್ನ ಮನೆಯಲ್ಲಿ ತಾನೇ ಕದ್ದು ಕಳ್ಳತನದ (Theft) ನಾಟಕವಾಡಿದ ಕಿಲಾಡಿ ಯುವತಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಗರಬನ್ನಿಹಟ್ಟಿ ಗ್ರಾಮದಲ್ಲಿ ನಡೆದಿದೆ. ತಸ್ಮೀಯ ಖಾನಂ(26) ಹಾಗೂ ಮುಜೀಬುಲ್ಲಾ ಶೇಖ್ ಬಂಧಿತ (Arrest) ಆರೋಪಿಗಳು. ಬಂಧಿತರಿಂದ…
