ಸುರತ್ಕಲ್:ನಕಲಿ ಲೆಕ್ಕ ತೋರಿಸಿ ಖಾಸಗಿ ಸೊಸೈಟಿಯೊಂದಕ್ಕೆ ಕೋಟ್ಯಂತರ ರೂ. ವಂಚನೆ
ಸುರತ್ಕಲ್: ಖಾಸಗಿ ಸೊಸೈಟಿಯೊಂದರ ಸುರತ್ಕಲ್ ಶಾಖೆಯಲ್ಲಿ ಅಲ್ಲಿನ ಅಧಿಕಾರಿಗಳು, ಸಿಬಂದಿ ಶಾಮೀಲಾಗಿ ನಕಲಿ ಲೆಕ್ಕ ತೋರಿಸಿ 2.10 ಕೋಟಿ ರೂ. ಚಿನ್ನಾಭರಣ ಸಾಲ ಹಾಗೂ ಠೇವಣಿ ಲೆಕ್ಕದಲ್ಲಿ ಗೋಲ್ಮಾಲ್ ನಡೆಸಿ ಅಂದಾಜು 3 ಕೋಟಿಯಷ್ಟು ಹಣ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಪೊಲೀಸರಿಗೆ…
