Category: ಕ್ರೈಂ

ಅಶ್ಲೀಲ ವಿಡಿಯೊ ಗೀಳು: ಪ್ರತಿಷ್ಠಿತ ಕುಟುಂಬದ ಯುವಕನಿಂದ ಕೃತ್ಯ; 32 ಪ್ರಕರಣ ದಾಖಲು

ಹಗಲು ರಾತ್ರಿ ಎನ್ನದೇ ಅತಿಯಾಗಿ ಅಶ್ಲೀಲ ವಿಡಿಯೊಗಳನ್ನು ವೀಕ್ಷಣೆ ಮಾಡುತ್ತಿದ್ದ ಆರೋಪದಡಿ ಜಿಲ್ಲೆಯ ಪ್ರತಿಷ್ಠಿತ ಕುಟುಂಬದ ಯುವಕನ ವಿರುದ್ಧ ಮಕ್ಕಳ ಲೈಂಗಿಕ ಶೋಷಣೆ ವಸ್ತುಗಳು (ಸಿಎಸ್‌ಎಎಂ) ಸೈಬರ್‌ ಕ್ರೈಂ ಕಾಯ್ದೆಯಡಿ 9 ಪ್ರಕರಣಗಳು ಸೇರಿ ಒಟ್ಟು 32 ಪ್ರಕರಣಗಳು ದಾಖಲಾಗಿವೆ. ವೆಬ್‌ಸೈಟ್‌ನಲ್ಲಿ…

ಉಪ್ಪಿನಂಗಡಿ: ಕಾರು–ಬೈಕ್ ಮುಖಾಮುಖಿ; ಬೈಕ್ ಸವಾರ ಗಂಭೀರ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಿಂದ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಡಿ.11ರ ರಾತ್ರಿ ನೆಕ್ಕಿಲಾಡಿಯಲ್ಲಿ ಸಂಭವಿಸಿದೆ. ಬೈಕ್ ಸವಾರನಾಗಿದ್ದ ಮಠ ನಿವಾಸಿ ಬದ್ರುದ್ದೀನ್ ಅವರು ಈ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಟೇಲಿನಲ್ಲಿರುವ…

ರೆಹಮಾನ್ ಕೊಲೆ ಪ್ರಕರಣ: 14ನೇ ಆರೋಪಿಗೆ ಜಾಮೀನು

ಮಂಗಳೂರು : ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ ಅಬ್ದುಲ್‌ ರೆಹಮಾನ್ ಕೊಲೆ ಪ್ರಕರಣದ 14ನೇ ಆರೋಪಿ ರವಿ ಸಂಜಯ್‌ ಜಿ.ಎಸ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ…

ಬೆಂಗಳೂರು: ಲೈಂಗಿಕ ಶಕ್ತಿ ಹೆಚ್ಚಿಸುವುದಾಗಿ ಟೆಕ್ಕಿಗೆ 48 ಲಕ್ಷ ರೂ ವಂಚನೆ; ಇಬ್ಬರ ಬಂಧನ, 19 ಲಕ್ಷ ರೂ ಜಪ್ತಿ

ಲೈಂಗಿಕ ಸಮಸ್ಯೆಗಳೂ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಆಯುರ್ವೇದ ಔಷಧ ನೀಡುವುದಾಗಿ ನಂಬಿಸಿ, ಬೆಂಗಳೂರಿನ ಟೆಕ್ಕಿಯೊಬ್ಬರಿಗೆ ಬರೋಬ್ಬರಿ 48 ಲಕ್ಷ ರುಪಾಯಿ ವಂಚಿಸಿದ್ದ ನಕಲಿ ಟೆಂಟ್ ‘ಗುರೂಜಿ’ ಸೇರಿದಂತೆ ಇಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ…

ಪುತ್ತೂರು: ಲಾರಿಯಿಂದ ರೂ.21.44 ಲಕ್ಷ ಮೌಲ್ಯದ ಕಾಫಿ ಚೀಲ ಕಳವು — ಐವರು ಆರೋಪಿಗಳ ಬಂಧನ..!!

ಪುತ್ತೂರು, ಡಿ.9: ಮಂಗಳೂರಿಗೆ ಕಾಫಿ ಬೀಜದ ಲೋಡ್‌ ಕೊಂಡೊಯ್ಯುತ್ತಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಕಳವಾದ ಎಲ್ಲಾ 80 ಕಾಫಿ ಚೀಲಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು…

ಪ್ರಿ ವೆಡ್ಡಿಂಗ್‌ ಶೂಟ್‌ ಮುಗಿಸಿ ವಾಪಸ್ಸಾಗುವಾಗ ಅಪಘಾತ;ಭಾವಿ ದಂಪತಿ ಸಾವು

ಹಸೆಮಣೆ ಏರಬೇಕಿದ್ದ ಜೋಡಿ ದುರಂತ ಅಂತ್ಯಕಂಡ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.ಮದುವೆಗೆ ಕೆಲ ದಿನಗಳು ಮಾತ್ರ ಬಾಕಿ ಇತ್ತು. ಮದುವೆಗೂ ಮುನ್ನ ಸಾಮಾನ್ಯವಾಗಿರುವ ಪ್ರೀ ವೆಡ್ಡಿಂಗ್ ಫೋಟೋ ಶೂಟಿಂಗ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿಯಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ…

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್ ಬಳಿ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ಅವಘಡ: 23 ಮಂದಿ ಸಜೀವ ದಹನ

ಉತ್ತರ ಗೋವಾದ ನೈಟ್ ಕ್ಲಬ್‌ವೊಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 23 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಣಜಿಯಿಂದ 25 ಕಿ.ಮೀ. ದೂರದಲ್ಲಿರುವ ಅರ್ಪೊರಾ ಗ್ರಾಮದ ಜನಪ್ರಿಯ ಪಾರ್ಟಿ ಸ್ಥಳದಲ್ಲಿ ಘಟನೆ ಸಂಭವಿಸಿದೆ. ಮೃತರಲ್ಲಿ…

15 ಜನರಿಗೆ 10 ಕೋಟಿಗೂ ಅಧಿಕ ಸಾಲ – ಮಲ್ಲಿಕಟ್ಟೆ ಸ್ಟೇಟ್ ಬ್ಯಾಂಕ್ ರಿಲೇಷನ್ ಶಿಪ್ ಮ್ಯಾನೆಜರ್ ಸೇರಿ 15 ಮಂದಿ ವಿರುದ್ದ ಎಫ್‌ಐಆರ್

ಸಾಲ ನೀಡುವ ವೇಳೆ ದಾಖಲೆ ಹಾಗೂ ಸಾಲ ಮರುಪಾವತಿಯ ಬಗ್ಗೆ ಪಿರಶೀಲನೆ ನಡೆಸದೆ ಸುಮಾರು 15 ಮಂದಿಗೆ 10 ಕೋಟಿಗೂ ಅಧಿಕ ಸಾಲ ನೀಡಿದ ಆರೋಪದ ಮೇಲೆ ಮಲ್ಲಿಕಟ್ಟೆಯಲ್ಲಿರುವ ಸ್ಟೇಟ್ ಬ್ಯಾಂಕ್ ನ ರಿಲೇಷನ್ ಶಿಪ್ ಮ್ಯಾನೆಜರ್ (ಎಸ್ ಎಂ ವಿ)…

ಮಂಗಳೂರು : ವಿಧ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಡ್ರಗ್ ಪೆಡ್ಲರ್ ಅರೆಸ್ಟ್ – 50 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

ಮಂಗಳೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ಸುಮಾರು 50 ಲಕ್ಷ ಮೌಲ್ಯದ 517.76 ಗ್ರಾಂ ಎಂ.ಡಿ.ಎಂ.ಎ. ಡ್ರಗ್ಸ್ ನ್ನು ವಶಕ್ಕೆ ಪಡೆದಿದ್ದಾರೆ.…

ಮಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸುಡಾನ್ ಪ್ರಜೆ, ತಮಿಳುನಾಡು ಮಹಿಳೆ ಸೇರಿದಂತೆ ಐವರಿಗೆ ಜೈಲು ಶಿಕ್ಷೆ

ಮಂಗಳೂರು :ಸಾರ್ವಜನಿಕರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದ ಐವರಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಕಠಿಣ ಸಜೆ ಮತ್ತು ದಂಡ ವಿಧಿಸಿದೆ. 2022ರ ಜೂನ್ 14ರಂದು ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸಿ, ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದ ಪೆಡ್ಲರ್…

Join WhatsApp Group
error: Content is protected !!