ಆಂಧ್ರಪ್ರದೇಶ: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಮದ್ವಿ ಹಿದ್ಮಾ ಸೇರಿ 6 ಮಂದಿ ಹತ್ಯೆ
ಮಾವೊವಾದಿ ಸಂಘಟನೆಯ ಕೇಂದ್ರ ಸಮಿತಿ ಸದಸ್ಯ, ನಕ್ಸಲ್ ಮಿಲಿಟರಿ ಕಾರ್ಯಾಚರಣೆಗಳ ‘ಮಾಸ್ಟರ್ ಮೈಂಡ್’ ಎಂದೇ ಹೆಸರಾಗಿದ್ದ ಛತ್ತೀಸಗಢದ ಮಾಡವಿ ಹಿಡಮಾ (55) ಮತ್ತು ಆತನ ಪತ್ನಿ ಮದಕಂ ರಾಜೆ ಸೇರಿದಂತೆ ಆರು ನಕ್ಸಲರನ್ನು ಆಂಧ್ರಪ್ರದೇಶ ಪೊಲೀಸರು ಮಂಗಳವಾರ ಇಲ್ಲಿನ ಅಲ್ಲೂರಿ ಸೀತಾರಾಮರಾಜು…
