ಉಪ್ಪಿನಂಗಡಿ: ಸಹಪಾಠಿಯ ಆರೋಗ್ಯ ವಿಚಾರಣೆಗೆ ಹೋದ ವಿದ್ಯಾರ್ಥಿಗಳ ಮೇಲೆ ಹಲ್ಲೆ; ಇಬ್ಬರ ಬಂಧನ
ಉಪ್ಪಿನಂಗಡಿ, ನ.7 :ಅನಾರೋಗ್ಯದಿಂದ ಮನೆಯಲ್ಲಿದ್ದ ಸಹಪಾಠಿಯ ಆರೋಗ್ಯ ವಿಚಾರಿಸಲು ತೆರಳಿದ್ದ ವಿದ್ಯಾರ್ಥಿಗಳ ತಂಡದ ಮೇಲೆ, ಅದೇ ಸಮುದಾಯದ ಯುವಕರ ಗುಂಪೊಂದು ಹಲ್ಲೆ ನಡೆಸಿ ನೈತಿಕ ಪೊಲೀಸ್ಗಿರಿ ನಡೆಸಿದ ಘಟನೆ ಗುರುವಾರ ಪೆರಿಯಡ್ಕದಲ್ಲಿ ನಡೆದಿದೆ. ಉಪ್ಪಿನಂಗಡಿಯ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಪೆರಿಯಡ್ಕ ಮೂಲದ…
