ಬೆಳ್ತಂಗಡಿ:ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ್ದ ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು ಕಾಲಾವಕಾಶ ನೀಡಿದ್ದಾರೆ.ಧರ್ಮಸ್ಥಳ ಪ್ರಕರಣದಲ್ಲಿ ಅ.27ರಂದು ಐದು ಮಂದಿಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಅದರಂತೆ ಸುಜಾತ…
