ಪ್ರೇಯಸಿಯ ಜೊತೆ ಲಾಡ್ಜ್ನಲ್ಲಿ ತಂಗಿದ್ದ ಯುವಕ ಅನುಮಾನಾಸ್ಪದ ಸಾವು – ಪುತ್ತೂರು ಮೂಲದ ತಕ್ಷಿತ್ ಮೃತಪಟ್ಟ ಘಟನೆಗೆ ನಿಗೂಢತೆ!
ಪ್ರೇಯಸಿ (Lover) ಜೊತೆ ಲಾಡ್ಜ್ ನಲ್ಲಿ (Lodge) ತಂಗಿದ್ದ ಪ್ರಿಯಕರ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಬೆಂಗಳೂರಿನ (Bengaluru) ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರ್ಯಾಂಡ್ ಚಾಯ್ಸ್ ಎನ್ನುವ ಲಾಡ್ಜ್ ನಲ್ಲಿ ಪುತ್ತೂರು (Puttur) ಮೂಲದ ತಕ್ಷಿತ್(20) ನಿಗೂಢವಾಗಿ ಸಾವನ್ನಪ್ಪಿದ್ದಾನೆ. 8 ದಿನದ ಹಿಂದೆ…
