ಬಜೆ : ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ: ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು..!!
ಮಂಗಳೂರು; ಹಿಂದೂ ಜಾಗರಣ ವೇದಿಕೆ ಮುಖಂಡ ಸಮಿತ್ ರಾಜ್ ವಿರುದ್ಧ ಯುವತಿಯ ಮೇಲೆ ಅತ್ಯಾಚಾರವೆಸಗಿ, ನಗ್ನ ಫೋಟೋಗಳನ್ನು ಇಟ್ಟುಕೊಂಡು ಬೆದರಿಸಿ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಕೇಳಿ ಬಂದಿದ್ದು ಶನಿವಾರ ಬಜ್ಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇರುವೈಲು ಗ್ರಾಮದ ಯುವತಿಯೋರ್ವಳನ್ನು…
