ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ ಕುಳಿತು ಅಫ್ಗಾನ್‌ನಿಂದ ಭಾರತಕ್ಕೆ ಬಂದ ಬಾಲಕ!
ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು ಬಾಲಕನೊಬ್ಬ ಅಫ್ಗಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಬಂದಿದ್ದಾನೆ. ಭಾನುವಾರ ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಘಟನೆ ನಡೆದಿದೆ. ಎರಡು ಗಂಟೆಯ ಪ್ರಯಾಣದ ಬಳಿಕ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ಬಂದಿಳಿದಾಗ ಬಾಲಕ ಇರುವುದು…
