ಪ್ರಜ್ಞಾ ನಾಪತ್ತೆ..!!
ಸುರತ್ಕಲ್: ಇಲ್ಲಿನ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆನಿವಾಸಿ ಪ್ರಜ್ಞಾ(18) ಎಂಬವರು ಕಾಲೇಜಿಗೆಂದು ಹೋದವರು ನಾಪತ್ತೆಯಾಗಿದ್ದಾರೆ ಎಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಜ್ಞಾ ಅವರು ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮವರ್ಷದ ಬಿ.ಸಿ.ಎ. ವ್ಯಾಸಂಗ ಮಾಡುತ್ತಿದ್ದು, ಸೆ.1 ರಂದು ಕಾಲೇಜು ಸಮವಸ್ತ್ರ ಧರಿಸಿ ಕಾಲೇಜಿಗೆ…
