Category: ಕ್ರೈಂ

ಮಂಗಳೂರು:ಸುಳ್ಳು ದೂರು ನೀಡಿದ್ದವನ ವಿರುದ್ಧವೇ ಪ್ರಕರಣ ದಾಖಲಿಸಿ ಬಂಧಿಸಿದ ಪೊಲೀಸರು

ಇಬ್ಬರು ಅಪರಿಚಿತರು ತನ್ನ ಮೇಲೆ ತಲ್ವಾರ್‌ ಬೀಸಿ ಕೊಲೆ ಮಾಡಲು ಯತ್ನಿಸಿದರು ಎಂದು ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಉಮರ್‌ ಫಾರೂಕ್‌ (48) ನೀಡಿದ್ದ ದೂರು ಸುಳ್ಳು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಸುಳ್ಳು ದೂರು ನೀಡಿದ ಕಾರಣಕ್ಕೆ ಉಮರ್‌ ಫಾರೂಕ್‌…

ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಮಾಸ್ಕ್ ಮ್ಯಾನ್ `ಚಿನ್ನಯ್ಯ’ ವಿರುದ್ಧ ಸೌಜನ್ಯಾ ತಾಯಿ `SIT’ಗೆ ದೂರು.!

ಧರ್ಮಸ್ಥಳ ಪ್ರಕರಣ ಸಂಬಂಧ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವುದರ ನಡುವೆ ಇದೀಗ ಸೌಜನ್ಯ ಅವರ ತಾಯಿ ಮತ್ತೆ ಮುನ್ನಲೆಗೆ ಬಂದಿದ್ದಾರೆ. ಎಸ್‌ಐಟಿ ವಶದಲ್ಲಿರುವ ಮಾಸ್ಕ್ ಮ್ಯಾನ್‌ ಚಿನ್ನಯ್ಯ ವಿರುದ್ಧ ಸೌಜನ್ಯ ತಾಯಿ ಕುಸುಮ ದೂರು ನೀಡಿದ್ದಾರೆ. ಇಂದು ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ದಿಢೀರನೆ…

ಕಾಸರಗೋಡು: ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ: ಇನ್ನೋರ್ವ ಗಂಭೀರ..!!

ಕಾಸರಗೋಡು: ಅಂಬಲತ್ತರದಲ್ಲಿ ಒಂದೇ ಕುಟುಂಬದ ಮೂವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಅಂಬಲತ್ತರ ಪಾರಕ್ಲಾಯಿಯ ಗೋಪಿ (60), ಪತ್ನಿ ಇಂದಿರಾ (57) ಹಾಗೂ ಪುತ್ರ ರಂಜಿಸ್ (22) ಮೃತಪಟ್ಟವರಾಗಿ ಗುರುತಿಸಲ್ಪಟ್ಟಿದ್ದಾರೆ. ಇನ್ನೋರ್ವ ಪುತ್ರ…

ಬಂಟ್ವಾಳ: ಸುಳ್ಳು ದೂರು ಪ್ರಕರಣ ಬಹಿರಂಗ-ಆರೋಪಿ ಬಂಧನ..!!

ಬಂಟ್ವಾಳ: ಸುಳ್ಳು ದೂರು ನೀಡಿದ ಹಿನ್ನೆಲೆಯಲ್ಲಿ ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಉಮರ್ ಪಾರೂಕ್ (48) ವಿರುದ್ಧ ಪೊಲೀಸ್ ಠಾಣೆಯಲ್ಲಿ ಹೊಸ ಪ್ರಕರಣ ದಾಖಲಾಗಿದೆ. ಜೂನ್ 11, 2025 ರಂದು ಮುಂಜಾನೆ, ನಂದಾವರದಿಂದ ದೇರಳಕಟ್ಟೆ ಕಡೆಗೆ ಜೀಪಿನಲ್ಲಿ ತೆರಳುತ್ತಿದ್ದಾಗ ದೇರಾಜೆ ಬಸ್…

BREAKING : ಬಿಹಾರದಲ್ಲಿ ಸಚಿವ ಶ್ರವಣ್ ಕುಮಾರ್, ಶಾಸಕ ಕೃಷ್ಣ ಮುರಾರಿ ಮೇಲೆ ಗ್ರಾಮಸ್ಥರಿಂದ ಹಲ್ಲೆ : 1 ಕಿ.ಮೀ.ವರೆಗೆ ಓಡಿದ ನಾಯಕರು.!

ಬಿಹಾರದ ನಳಂದ ಜಿಲ್ಲೆಯಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಸಚಿವ ಶ್ರವಣ್ ಕುಮಾರ್ ಮತ್ತು ಹಿಲ್ಸಾ ಶಾಸಕ ಕೃಷ್ಣ ಮುರಾರಿ ಅಲಿಯಾಸ್ ಪ್ರೇಮ್ ಮುಖಿಯಾ ಅವರ ಮೇಲೆ ಗ್ರಾಮಸ್ಥರು ಹಠಾತ್ತನೆ ಹಲ್ಲೆ ನಡೆಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿ 9 ಜನರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ನಂತರ ಇಬ್ಬರೂ…

ಕಾರ್ಕಳ: ಮಹಿಳೆಯ ಗೆಳೆತನದ ವಿಚಾರಕ್ಕೆ ಕೊಲೆ – ಆರೋಪಿ ಬೆಳ್ತಂಗಡಿ ಮೂಲದ ಪರೀಕ್ಷಿತ್ ಬಂಧನ

ಕಾರ್ಕಳ, ಆ.26 :ಮಹಿಳೆಯ ಗೆಳೆತನದ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ನಸುಕಿನ ವೇಳೆ ನಡೆದಿದೆ. ಮೃತರನ್ನು ಮಂಗಳೂರು ಮೂಲದ ನವೀನ್ ಪೂಜಾರಿ ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿ…

ಸುಳ್ಯ: 10ನೇ ತರಗತಿ ವಿದ್ಯಾರ್ಥಿ ಕೌಶಿಕ್ ಬಾವಿಗೆ ಹಾರಿ ಆತ್ಮಹತ್ಯೆ..!!

ಸುಳ್ಯ ತಾಲೂಕು ಐವರ್ನಾಡು ರಬ್ಬರ್ ಫ್ಯಾಕ್ಟರಿ ಬಳಿ ಇಂದು ದುರ್ಘಟನೆ ಸಂಭವಿಸಿದೆ. ಮನೆ ಸಮೀಪದ ಸಾರ್ವಜನಿಕ ಬಾವಿಗೆ ಹಾರಿ ಕೌಶಿಕ್ ಕುಮಾರ್ (10ನೇ ತರಗತಿ ವಿದ್ಯಾರ್ಥಿ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಪೈಚಾರ್ ಮುಳುಗು ತಜ್ಞರಾದ ಅಬ್ಬಾಸ್ ಶಾಂತಿನಗರ,…

ಖೋಟಾ ನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ ಅರೆಸ್ಟ್..!!

ಉಪ್ಪಿನಂಗಡಿ : ಹಲವು ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಂಡಿದ್ದ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಎಂಬಾತನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿಗಳು ಖಚಿತ ಮಾಹಿತಿಯ ಮೇರೆಗೆ ಆಗಸ್ಟ್ 25ರಂದು ಉಪ್ಪಿನಂಗಡಿ ಬಳಿಯ ವಲಾಲು…

ಕಾರ್ಕಳ | ಮಂಗಳೂರು ಮೂಲದ ವ್ಯಕ್ತಿಯ ಬರ್ಬರ ಕೊಲೆ..!!

ಇಲ್ಲಿನ ಕುಂಟಲಪಾಡಿ ರಸ್ತೆಯ ಅಪಾರ್ಟ್ಟ್ ವೊಂದರಲ್ಲಿ ಒಂಟಿಯಾಗಿ ವಾಸವಾಗಿದ್ದ ವ್ಯಕ್ತಿಯೊಬ್ಬರನ್ನು ರಸ್ತೆ ಬದಿಯಲ್ಲಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂದು ಗುರುತಿಸಲಾಗಿದೆ. ಕುಂಟಲ್ಪಾಡಿ ಕೋಳಿ ಫಾರಂ ಹತ್ತಿರದ…

ಧರ್ಮಸ್ಥಳ ಪ್ರಕರಣ:ಎಸ್ಐಟಿ ಕಚೇರಿಗೆ ಆಗಮಿಸಿದ ಸುಜಾತಾ ಭಟ್

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ದಿನಕ್ಕೊಂದು ಮಹತ್ವದ ಬೆಳವಣಿಗೆಯಾಗುತ್ತಿದೆ. ದೂರುದಾರರಾಗಿ ಬಂದು ಗಂಭೀರ ಆರೋಪ ಮಾಡಿದ್ದ ಕೆಲವರು ಇದೀಗ ವಿಚಾರಣೆ ಎದುರಿಸುತ್ತಿದ್ದಾರೆ. ಸುಜಾತಾ ಭಟ್ ಇಂದು ಬೆಳಗ್ಗೆ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ವಿಚಾರಣೆಗೆ ಈಗಾಗಲೇ ಎಸ್ಐಟಿ ನೋಟಿಸ್ ನೀಡಿತ್ತು. ಇದರ ಹಿನ್ನಲೆಯಲ್ಲಿ…

Join WhatsApp Group
error: Content is protected !!