Category: ಕ್ರೈಂ

ಇಂದಿನಿಂದಲೇ ರಾಜ್ಯಾದ್ಯಂತ 36 ಸಾವಿರ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಸರ್ಕಾರ ಆದೇಶ: ಅಭಿಯಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ರಾಜ್ಯದ 36 ಸಾವಿರ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ತಟ್ಟೆ ಅಥವಾ ಬೌಲ್ ನಲ್ಲಿ ಪ್ರಸಾದ ನೀಡುವಂತಿಲ್ಲ. ಪ್ಲಾಸ್ಟಿಕ್ ಲೋಟ ಕೂಡ ಬಳಸಿದಂತೆ ಸರ್ಕಾರ ಆದೇಶಿಸಿದೆ. ಆಗಸ್ಟ್ 15 ರಿಂದಲೇ ಪ್ಲಾಸ್ಟಿಕ್ ಬಳಕೆಗೆ ಸರ್ಕಾರ ನಿಷೇಧ ಹೇರಿದ್ದು, ಇಂದು…

4 ವರ್ಷದ ಪ್ರೇಮ ವಿವಾಹ.. ನಾಲ್ಕೇ ತಿಂಗಳಲ್ಲಿ ಅಂತ್ಯ, ಗಂಡನ ಅಫೇರ್‌ಗೆ ಮನನೊಂದು ಪತ್ನಿ ನೇ*ಣಿಗೆಶರಣು!

ತನ್ನ ಗಂಡ ಬೇರೆ ಯುವತಿಯೊಂದಿಗೆ ಅತಿಯಾದ ಸಲುಗೆ ಇಟ್ಟಿಕೊಂಡಿದ್ದ ಕಾರಣದಿಂದ ಮನನೊಂದು ಮದುವೆಯಾದ ಕೆಲವೇ ತಿಂಗಳಿಗೆ ಪತ್ನಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತುಮಕೂರು (Tumkuru) ಜಿಲ್ಲೆಯ ಶಿರಾ ತಾಲೂಕಿನ (Sira) ಜ್ಯೋತಿನಗರದಲ್ಲಿ ನಡೆದಿದೆ. ಮದುವೆಯಾಗಿ ನಾಲ್ಕು ತಿಂಗಳಾಗಿತ್ತು20 ವರ್ಷದ…

ಆಸ್ಪತ್ರೆಯಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಗಂಡು ಶಿಶುವಿನ ಶವ ಪತ್ತೆ

ಆಸ್ಪತ್ರೆಯ ಶೌಚಾಲಯದಲ್ಲಿ ಒಂದು ದಿನದ ಗಂಡು ಶಿಶುವಿನ ಶವ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಶರಾವತಿ ವಾರ್ಡ್‌ನ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಶಿಶುವಿನ ಶವ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆಯ ವಿವರ…

ಬೆಂಗಳೂರು ಅಗ್ನಿ ದುರಂತದಲ್ಲಿ ಐದು ಮಂದಿ ಸಾವು: 5 ಲಕ್ಷ ವಯಕ್ತಿಕ ಪರಿಹಾರ ಘೋಷಿಸಿದ ಸಚಿವ ಜಮೀರ್ ಅಹ್ಮದ್

ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ,…

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಗ್ರಾಮ ಪಂಚಾಯತ್ ಅಧಿಕಾರಿಗಳು, ಪೊಲೀಸರಿಗೆ SIT ನೋಟಿಸ್

ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಪ್ರಕರಣ ಸಂಬಂಧ ಅಂತಿಮ ಹಂತದ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡ, ಹಲವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸುತ್ತಿದೆ. 1995ರಿಂದ 2014ರವರೆಗೆ ಕರ್ತವ್ಯ ನಿರ್ವಹಿಸಿರುವ ಗ್ರಾಮ ಪಂಚಾಯಿತಿ…

ಗಂಡ ಮಕ್ಕಳನ್ನ ಧ್ವಜಾರೋಹಣಕ್ಕೆ ಕಳುಹಿಸಿ ನೇ*ಣಿಗೆ ಕೊರಳೊಡ್ಡಿದ ಪಿಎಸ್‌ಐ ಪತ್ನಿ!

ಗಂಡ ಹಾಗೂ ಮಕ್ಕಳನ್ನ ರೆಡಿ ಮಾಡಿ, ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಕ್ಕೆ ಕಳಿಸಿದ ಬಳಿಕ ಪಿಎಸ್‌ಐ ಪತ್ನಿಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಬಳ್ಳಾರಿ (Ballari) ಜಿಲ್ಲೆಯ ಮೋಕಾದಲ್ಲಿ (Moka) ನಡೆದಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಮೋಕಾ ಪೊಲೀಸ್ ಠಾಣೆಯಲ್ಲಿ…

ಅನೈತಿಕ ಸಂಬಂಧ: ಹಳ್ಳಿ ಮೇಷ್ಟ್ರು ಅರೆಸ್ಟ್

ವಿದ್ಯಾರ್ಥಿನಿಯನ್ನು (Student) ಓಡಿಸಿಕೊಂಡು ಹೋಗಿದ್ದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ (45) ವಿದ್ಯಾರ್ಥಿನಿಯನ್ನು ಓಡಿಸಿಕೊಂಡು ಹೋಗಿದ್ದ ಶಿಕ್ಷಕ. ಪ್ರವೀಣ್ ಕಳೆದ 15 ವರ್ಷಗಳಿಂದ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ( Doddaballapur ) ನಗರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಕನ್ನಡ…

ನಟ ದರ್ಶನ್ & ಗ್ಯಾಂಗ್ ಗೆ ಬಿಗ್ ಶಾಕ್ : ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ತೀರ್ಪು.!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್ & ಗ್ಯಾಂಗ್ ಗೆ ಬಿಗ್ ಶಾಕ್ ಎದುರಾಗಿದೆ. ಕೊಲೆ ಆರೋಪಿ ನಟ ದರ್ಶನ್ ಮತ್ತು ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ…

ಬಂಟ್ವಾಳ ತಹಶೀಲ್ದಾರ್ ಕಚೇರಿಗೆ ಲೋಕಾಯುಕ್ತ ದಾಳಿ – ಉಪ ತಹಶೀಲ್ದಾರ್ ರಾಜೇಶ್ ನಾಯ್ಕ ಸೇರಿ ಮೂವರ ಬಂಧನ..!!

ಬಂಟ್ವಾಳ: ಜಮೀನಿನ ಪೌತಿ ಖಾತೆ ಮಾಡಿಕೊಡುವ ಕಾರ್ಯಕ್ಕೆ ಸಂಬಂಧಿಸಿದಂತೆ ಲಂಚ ಬೇಡಿಕೆಯ ಪ್ರಕರಣದಲ್ಲಿ ಬುಧವಾರ ಅಪರಾಹ್ನ ಲೋಕಾಯುಕ್ತ ಅಧಿಕಾರಿಗಳು ಬಂಟ್ವಾಳ ತಹಶೀಲ್ದಾರ್ ಕಚೇರಿಗೆ ದಿಢೀರ್ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರಾಗಿ ಬಂಟ್ವಾಳ ತಾಲೂಕು ಕಂದಾಯ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ,…

ಬೆಳ್ತಂಗಡಿ :ಸಾಮಾಜಿಕ ಜಾಲತಾಣದಲ್ಲಿ ಅವಮಾನಕಾರಿ ಸಂದೇಶಗಳ ಪ್ರಕರಣಗಳು: 6 ಪ್ರತ್ಯೇಕ FIR ದಾಖಲು..!!!

ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ಪೊಲೀಸ್ ಠಾಣೆಗಳಲ್ಲಿ ಕಳೆದ ಎರಡು ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವ, ಅಶ್ಲೀಲ ಹಾಗೂ ದುಷ್ಪ್ರೇರಣೆಯ ಸಂದೇಶಗಳನ್ನು ಹಂಚಿದ ಹಿನ್ನೆಲೆಯಲ್ಲಿ ಒಟ್ಟು ಆರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. 1. ಜೈನ ಧರ್ಮ ಅವಮಾನ ಪ್ರಕರಣ…

Join WhatsApp Group
error: Content is protected !!