ಸಂಕೇತ್ ಹತ್ಯೆ ಬೆನ್ನಲ್ಲೇ ಎಚ್ಚೆತ್ತ ಸೂಳೆಬೈಲು, ಗಾಂಜಾ-ಅಕ್ರಮ ಮದ್ಯದ ವಿರುದ್ಧ ಬೀದಿಗಿಳಿದ ಹಿಂದೂ-ಮುಸ್ಲಿಂ
ಶಿವಮೊಗ್ಗದ ಸೂಳೆಬೈಲಿನಲ್ಲಿ ನಡೆದ ಬಾಲಕ ಸಂಕೇತ್ನ ಭೀಕರ ಹತ್ಯೆ ಪ್ರಕರಣ ಈಗ ಇಡೀ ಬಡಾವಣೆಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಖಂಡಿಸಿ ಇಂದು ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಯಾವುದೇ ಭೇದವಿಲ್ಲದೆ ಒಗ್ಗಟ್ಟಾಗಿ ಬೀದಿಗೆ ಇಳಿದಿದ್ದಾರೆ. ಹತ್ಯೆಗೀಡಾದ ಬಾಲಕ ಸಂಕೇತ್ ಭಾವಚಿತ್ರವಿರುವ…
