Category: ಕ್ರೈಂ

20 ನಿಮಿಷಗಳಲ್ಲೇ ಕಣ್ಮರೆ, 7 ಮಂದಿ ಸುಟ್ಟು ಕರಕಲು, ಈ ಏರ್ ಆಂಬ್ಯುಲೆನ್ಸ್ ಪತನಗೊಂಡಿದ್ದು ಹೇಗೆ?

ಸಾ ಲು ಸಾಲು ವಿಮಾನ ದುರಂತಗಳು (Plane crash) ದೇಶವನ್ನೇ ಬೆಚ್ಚಿಬೀಳಿಸುತ್ತಿದೆ. ಅಜಿತ್ ಪವಾರ್ ವಿಮಾನ ದುರಂತ ಮಾಸುವ ಮುನ್ನವೇ ಮತ್ತೊಂದು ವಿಮಾನ ಅಪಘಾತಕ್ಕೀಡಾಗಿದೆ. ರಾಂಚಿಯಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಆಂಬ್ಯುಲೆನ್ಸ್ (Air Ambulance) ಸೋಮವಾರ ಅಪಘಾತಕ್ಕೀಡಾಗಿದೆ. ಏರ್ ಆಂಬ್ಯುಲೆನ್ಸ್‌ನಲ್ಲಿದ್ದ ಏಳು…

ಮಂಗಳೂರು: ವಿದ್ಯುತ್ ಶಾಕ್; ಯುವಕ ಮೃತ್ಯು

ಮಂಗಳೂರು: ಮಳಿಗೆಯ ಒಳ ವಿನ್ಯಾಸ ಕಾಮಗಾರಿ ವೇಳೆ ವಿದ್ಯುತ್ ಶಾಕ್ ಸಂಭವಿಸಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಮೂಲತಃ ಪಜೀರು ಬೆಂಗೋಡಿ ಪದವು ನಿವಾಸಿ, ಸದ್ರಿ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿರುವ ಸಲ್ಮಾನ್ ಫಾರಿಶ್(20) ಮೃತ ಯುವಕ. ತೊಕ್ಕೊಟ್ಟಿನ ಸ್ಮಾರ್ಟ್…

ವಿಟ್ಲ: ನಾಪತ್ತೆಯಾಗಿದ್ದ  ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ

ವಿಟ್ಲ, ಫೆ.23: ವಿಟ್ಲ ಠಾಣಾ ವ್ಯಾಪ್ತಿಯ ಕೊಡಂಗಾಯಿ ಬಳಿಯ ಮೂರುಕಜೆ ಪ್ರದೇಶದಲ್ಲಿರುವ ಗುರುಕುಲದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಸಮೀಪದ ಕೆರೆಯಲ್ಲಿ ಪತ್ತೆಯಾದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.ಮೃತಳನ್ನು ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂದು ಗುರುತಿಸಲಾಗಿದೆ. ಆಕೆ…

ಅವೈಜ್ಞಾನಿಕ ಹಂಪ್ಗೆ ವಿದ್ಯಾರ್ಥಿನಿ ಬಲಿ, ಮತ್ತೋರ್ವಳ ಸ್ಥಿತಿ ಗಂಭೀರ

ಹಾಸನ :ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಹಂಪ್ಗಳಿಗೆ ಬಲಿ ಮುಂದುವರಿದಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ಅಪಘಾತ ನಡೆದು ಯುವಕ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಹಾಸನದಲ್ಲಿಯೂ ಯುವತಿಯೋರ್ವಳು ಪ್ರಾಣ ಕಳೆದುಕೊಂಡಿದ್ದಾಳೆ. ದಾರಿಯಲ್ಲಿದ್ದ ಹಂಪ್ಸ್ ಕಾಣದ ಪರಿಣಾಮ ದ್ವಿಚಕ್ರ ವಾಹನ ರಸ್ತೆಗೆ ಉರುಳಿ ಪ್ರಿಯಾ (23)…

ಕಾರಿನ ಗಾಜು ಒಡೆದು ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಸುಳ್ಯ: ಮನೆಯಲ್ಲಿ ತಂದೆ–ತಾಯಿ ಮಾತ್ರ ಇದ್ದ ವೇಳೆ ಮನೆಯ ಆವರಣಕ್ಕೆ ನುಗ್ಗಿ ಕಾರಿನ ಗಾಜು ಒಡೆದು ಹಾನಿ ಮಾಡಿದ ಆರೋಪದಲ್ಲಿ ಮೆಸ್ಕಾಂ ಸಿಬ್ಬಂದಿಯೊಬ್ಬರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಳ್ಯ ನಿವಾಸಿ ಬಾಲಚಂದ್ರ (40) ಅವರ ದೂರಿನಂತೆ, ಫೆ.20ರಂದು ಮಧ್ಯಾಹ್ನ…

ಚಿನ್ನಾಭರಣ ಕಳವು ಆರೋಪ: ಮಾನಸಿಕವಾಗಿ ನೊಂದು ಜಸೀಲಾ ಆತ್ಮಹ*ತ್ಯೆ

ಕಾಸರಗೋಡು: ಚಿನ್ನಾಭರಣ ಕಳವು ಆರೋಪದ ಹಿನ್ನೆಲೆ ಮಾನಸಿಕವಾಗಿ ನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆದೂರು ಸಮೀಪದ ನೆಲ್ಲಡ್ಕದಲ್ಲಿ ನಡೆದಿದೆ.ನೆಲ್ಲಡ್ಕ ನಿವಾಸಿ ಜಸೀಲಾ (24) ಮೃತರು. ಎರಡು ಮಕ್ಕಳ ತಾಯಿಯಾಗಿದ್ದ ಜಸೀಲಾ, ನೆರೆಮನೆಯ ಯುವಕ ಹಾಗೂ ಆತನ ಕುಟುಂಬಸ್ಥರು ತಮ್ಮ ವಿರುದ್ಧ…

ಲಿವ್ ಇನ್ ಪಾರ್ಟ್ನರ್ ವಿದ್ಯಾರ್ಥಿನಿಯ ಗುಪ್ತಾಂಗಕ್ಕೆ ಸ್ಯಾನಿಟೈಸರ್ ಹಾಕಿ ಬೆಂಕಿ ಹಚ್ಚಿದ ಯುವಕ!

ಲಿವ್-ಇನ್ ಸಂಗಾತಿ 19 ವರ್ಷದ ವಿದ್ಯಾರ್ಥಿನಿಗೆ ದ್ರೋಹ ಮಾಡಿದ್ದಲ್ಲದೆ ಕ್ರೂರ ಚಿತ್ರಹಿಂಸೆಗೆ ಒಳಪಡಿಸಲಾಗಿದೆ. ಆರೋಪಿ ತನ್ನ ಸಂಗಾತಿಯ ದೇಹದ ಮೇಲೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ್ದಾನೆ. ಗುರುಗ್ರಾಮ್ ಪೊಲೀಸರು ಆರೋಪಿ ಶಿವಮ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ತ್ರಿಪುರ ನಿವಾಸಿಯಾಗಿರುವ ಸಂತ್ರಸ್ತೆಗೆ…

ಸುಳ್ಯ:ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ: ನಾಲ್ವರಿಗೆ ಗಾಯ

ಸುಳ್ಯ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಶನಿವಾರ ಮಾಣಿ–ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೊಳುಬೈಲು ಬಳಿ ನಡೆದಿದೆ.ಸುಳ್ಯದ ಹಳೆಗೇಟು ನಿವಾಸಿ ವಸಂತ (ಚಂದ್ರಶೇಖರ) ಅವರು ಮನೆಯವರೊಂದಿಗೆ ಗೃಹಪ್ರವೇಶದ ಹಿನ್ನಲೆಯಲ್ಲಿ ಬಟ್ಟೆ…

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನೆನ್ನೆ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿತ್ತು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಏಳು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ…

ಎಟಿಎಂಗೆ ಹಾಕಬೇಕಿದ್ದ ಮೂರು ಕೋಟಿ ರೂ. ನಾಪತ್ತೆ!

ಜಿಲ್ಲೆಯಲ್ಲಿ ಎಟಿಎಂಗೆ ಹಣ ತುಂಬುವ ಖಾಸಗಿ ಸಂಸ್ಥೆಯಲ್ಲಿ ಭಾರೀ ಹಣ ದುರುಪಯೋಗ ಪ್ರಕರಣ ಬಯಲಾಗಿದ್ದು, ಮೂರು ಕೋಟಿಗೂ ಹೆಚ್ಚು ಹಣ ನಾಪತ್ತೆಯಾಗಿದೆ (ATM Fraud)ಎಂದು ಹೇಳಲಾಗಿದೆ. ಪೆಬ್ರವರಿ 18 ಮತ್ತು 19ರಂದು ಸಂಸ್ಥೆಯಲ್ಲಿ ನಡೆಸಿದ ಮಾಸಿಕ ಆಡಿಟ್ ವೇಳೆ ಈ ಅವ್ಯವಹಾರ…

Join WhatsApp Group
error: Content is protected !!