Category: ಕ್ರೈಂ

ಪ್ರೇಮಿಗಳಿಬ್ಬರ ಆತ್ಮಹತ್ಯೆ

ಬಾಗಲಕೋಟೆ: ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ ಯುವಕ–ಯುವತಿಯಿಬ್ಬರು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಜಿಲ್ಲೆಯ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಸಮೀಪದ ಆಸಂಗಿ ಗ್ರಾಮದ ಕಾರ್ತಿಕ ನಾಯಕ (20) ಹಾಗೂ ಬನಹಟ್ಟಿ ಕೆ.ಎಚ್.ಡಿ.ಸಿ. ಕಾಲೊನಿಯ ಪವಿತ್ರಾ ವಂಟಿ (19)…

ಇತಿಹಾಸದ ಅತಿದೊಡ್ಡ ರಾಜಕೀಯ ವಂಚನೆ ಎಂದ ಇಸ್ರೇಲ್ ಪ್ರತಿಪಕ್ಷಗಳು! ಬೆನ್ನಿಗೆ ಚೂರಿ ಹಾಕಿದ್ರಾ ಟ್ರಂಪ್!

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ಕದನ ವಿರಾಮ ಈಗ ವಿಶ್ವ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಒಂದು ಕಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದನ್ನು ಮಧ್ಯಪ್ರಾಚ್ಯದ ಸುವರ್ಣ ಯುಗ ಎಂದು ಬಣ್ಣಿಸುತ್ತಿದ್ದರೆ, ಇತ್ತ ಇಸ್ರೇಲ್‌ನಲ್ಲಿ ಪ್ರಧಾನಿ…

ಬೆಳ್ತಂಗಡಿ: ಕ್ರೇನ್ ಡಿಕ್ಕಿ – ಪಾದಚಾರಿ ಸಾವು

ಬೆಳ್ತಂಗಡಿ: ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ದುರ್ಘಟನೆ ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು ಪ್ರದೇಶದಲ್ಲಿ ಏಪ್ರಿಲ್ 7ರಂದು ನಡೆದಿದೆ.ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ನಿಯಂತ್ರಣ ತಪ್ಪಿದ ಕ್ರೇನ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ಪರಿಣಾಮವಾಗಿ ಪಾದಚಾರಿಗೆ ಗಂಭೀರ ಗಾಯಗಳಾಗಿ,…

ನೇಣು ಬಿಗಿದು ಯುವತಿ ಆತ್ಮಹತ್ಯೆ

ಉಡುಪಿ: ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಭೂಸಕ್ರಡಿ ಹಾಲಂಬೇರು ಪ್ರದೇಶದಲ್ಲಿ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಮೃತ ಯುವತಿಯನ್ನು ಭಾಗ್ಯಶ್ರೀ ಗಾಣಿಗ (23) ಎಂದು ಗುರುತಿಸಲಾಗಿದೆ. ಅವರು ತಮ್ಮ ಮನೆಯಲ್ಲಿ ಮೇಲ್ಮಹಡಿಯ ಕೋಣೆಯ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡು…

ಕರ್ತವ್ಯ ನಿರ್ಲಕ್ಷ್ಯ ಆರೋಪ: ಬಿಸಿಲಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ..!!

ಚಿತ್ರದುರ್ಗ: ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ಪಿಎಸ್‌ಐ ಅವರು ಪೊಲೀಸ್ ಸಿಬ್ಬಂದಿಗೆ ಬಿಸಿಲಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ ವಿಧಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಪಿಎಸ್‌ಐ ನೇತ್ರಾವತಿ ಅವರು…

ಶಾಲಾ ಶಿಕ್ಷಕಿಯ ಹತ್ಯೆ -ಆರೋಪಿ ಅರೆಸ್ಟ್..!!

ಕಲಬುರ್ಗಿ :ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣದ ರಹಸ್ಯ ಕೊನೆಗೂ ಬಯಲಾಗಿದೆ. ಕೊಲೆಯಾದ ಮಹಿಳೆ ಶಾಲಾ ಶಿಕ್ಷಕಿ (Teacher) ಜ್ಯೋತಿ ಕಪಾಳೆ ಹಿರೇಮಠ(57) ಎಂಬುದು ಗೊತ್ತಾಗಿದ್ದು, ಕೊಟ್ಟ ಹಣ ( Money) ವಾಪಸ್…

ಇರಾನ್ ಮೇಲೆ ದಾಳಿ ಸ್ಥಗಿತ: ಎರಡು ವಾರಗಳ ಕದನ ವಿರಾಮಕ್ಕೆ ಟ್ರಂಪ್ ಘೋಷಣೆ

ಇರಾನ್ ಮೇಲೆ ನಡೆಯುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇಸ್ರೇಲ್ ಕೂಡ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂಬ ಮಾಹಿತಿ ಅಮೆರಿಕ ಹಾಗೂ ಇಸ್ರೇಲ್…

ಟ್ರಂಪ್ ವಿನಾಶದ ಬೆದರಿಕೆ: 48 ಗಂಟೆ ಮನೆಗಳಿಂದ ಹೊರಗೆ ಬರಬೇಡಿ; ಇರಾನ್ನಲ್ಲಿರುವ ಭಾರತೀಯರಿಗೆ ಕಟ್ಟಪ್ಪಣೆ!

ಇರಾನ್‌ನಲ್ಲಿ ಇಂದು ರಾತ್ರಿ ವಿನಾಶವನ್ನುಂಟು ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಏತನ್ಮಧ್ಯೆ, ಇಸ್ರೇಲ್ ಸೇನೆಯು ಸೋಮವಾರ ರಾತ್ರಿಯಿಂದ ಇರಾನ್‌ನಾದ್ಯಂತ ಭಾರೀ ಬಾಂಬ್ ದಾಳಿ ನಡೆಸುತ್ತಿದೆ. ಏತನ್ಮಧ್ಯೆ, ಭಾರತದ ವಿದೇಶಾಂಗ ಸಚಿವಾಲಯ ಮತ್ತು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು…

ಸುಳ್ಯ :ಮಸೀದಿಯ ಕಾಣಿಕೆ ಡಬ್ಬಿ ಕಳವು: ಆರೋಪಿಯ ಬಂಧನ

ಸುಳ್ಯ: ಸಂಪಾಜೆ ಗೂನಡ್ಕ ಪ್ರದೇಶದಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಮಾರ್ಚ್ 30, 2026ರಂದು ನಡೆದ ಘಟನೆ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 45/2026 ಕಲಂ 303(2) ಬಿಎನ್‌ಎಸ್-2023 ಅಡಿಯಲ್ಲಿ ಪ್ರಕರಣ…

ತಂದೆ ಮಗನ ಲಾಕಪ್ ಡೆತ್, 9 ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ಐತಿಹಾಸಿಕ ತೀರ್ಪು

ಕೋವಿಡ್ ಲಾಕ್‌ಡೌನ್ ವೇಳೆ ಅಂಗಡಿ ತೆರೆದಿದ್ದಾರೆ ಎಂಬ ಕಾರಣಕ್ಕೆ ತಂದೆ ಹಾಗೂ ಮಗನ ಇಬ್ಬರನ್ನು ಅರೆಸ್ಟ್ ಮಾಡಿ ಜೈಲಿಗಟ್ಟಿದ ಪೊಲೀಸರು ಅತ್ಯಂತ ಕ್ರೂರವಾಗಿ ಥಳಿಸಿದ್ದರು. ಇದರ ಪರಿಣಾಮ ತಂದೆ ಹಾಗೂ ಮಗ ಇಬ್ಬರು ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧ…

Join WhatsApp Group
error: Content is protected !!