ಹಾಸನ: ರೌಡಿಶೀಟರ್ ಮಂಜೇಶ್ ಬರ್ಬರ ಹತ್ಯೆ.!!
ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ಕೋರ್ಟ್ ಮುಂಭಾಗ ಇಂದು ಮುಂಜಾನೆ ಘಟನೆ ನಡೆದಿದೆ. ಮಂಜೇಶ್ (43) ಕೊಲೆಯಾದ ರೌಡಿಶೀಟರ್. ಮಂಜೇಶ್ ತಾಯಿ ಹಾಸನ ಮೂಲದವರಾಗಿದ್ದು,…
