ಡಂಬಲ್ಸ್ ನಿಂದ ಹೊಡೆದು ಹೆಂಡತಿ ಹತ್ಯೆ – ಪತಿಯೂ ನೇಣಿಗೆ ಶರಣು!
ಡಂಬಲ್ಸ್ ನಿಂದ ಹೆಂಡತಿಯ ತಲೆಗೆ ಹೊಡೆದು ಬಳಿಕ ಪತಿಯೂ ನೇಣಿಗೆ ಶರಣಾಗಿರುವ ಘಟನೆ ದೇವನಹಳ್ಳಿಯ ವಿಜಯಪುರದಲ್ಲಿ ನಡೆದಿದೆ. ಶಾಮಣ್ಣ (40) ಮತ್ತು ಸುಮಾ (35) ಮೃತರು ಇಬ್ಬರ ನಡುವೆ ಕೌಟುಂಬಿಕ ಕಾರಣಗಳಿಂದಾಗಿ ಹಲವು ದಿನಗಳಿಂದ ಜಗಳ ನಡೆಯುತ್ತಿತ್ತು. ಇದೇ ಕಾರಣದಿಂದ ಹತ್ಯೆ…
