ಕರ್ನಲ್ ಸೋಫಿಯಾ ಖುರೇಶಿ ಮುಂದೆ ಕೈಮುಗಿದು ಕ್ಷಮೆ ಕೇಳು.. ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಷಾಗೆ ಸುಪ್ರೀಂ ಖಡಕ್ ಆದೇಶ!!
ಆಪರೇಷನ್ ಸಿಂದೂರ್ ಬಳಿಕ ಮಾಧ್ಯಮಗೋಷ್ಟಿ ಸಾರಥ್ಯ ವಹಿಸಿದ್ದ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ(Colonel Sofiya Qureshi)ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶ ಸಚಿವ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸಚಿವರ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ…
