Category: ಕ್ರೈಂ

ವೇಣೂರು ಪೆರಾಡಿಯಲ್ಲಿ ಇಸ್ಲಾಂ ಧರ್ಮದ ಅವಹೇಳನ; ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾದ ಎಸ್‍ಡಿಪಿಐ ನಿಯೋಗ

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪೆರಾಡಿ ಎಂಬಲ್ಲಿ ಗುಂಪೊಂದು ಪುರುಷರ ಪೂಜೆ ಎಂಬ ಕಾರ್ಯಕ್ರಮದ ಹೆಸರಿನಲ್ಲಿ ಇಸ್ಲಾಂ ಧರ್ಮದ ಆಚಾರ ವಿಚಾರಗಳನ್ನು ಹಾಗೂ ಪ್ರವಾದಿ(ಸ.ಅ) ರವರನ್ನು ವ್ಯಂಗ್ಯವಾಗಿ ಹಾಗೂ ಅಶ್ಲೀಲವಾಗಿ ಚಿತ್ರೀಕರಿಸಿ ಕೋಮುದ್ವೇಷ ಹಬ್ಬಿಸಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ…

ತಡರಾತ್ರಿ ನೀರು ಕೇಳಿ ಕುಸಿದು ಬಿದ್ದ ಯುವತಿ ಕೇಸ್‌ಗೆ ಟ್ವಿಸ್ಟ್-‌ ಆಟೋ ಚಾಲಕ, ಸ್ನೇಹಿತರಿಂದ ಗ್ಯಾಂಗ್‌ರೇಪ್..!

ತಡರಾತ್ರಿ ಮನೆಯೊಂದರ ಬಾಗಿಲು ಬಡಿದು ನೀರು ಕೇಳಿ ಬಳಿಕ ಕುಸಿದು ಬಿದ್ದ ಯುವತಿ ಪ್ರಕರಣಕ್ಕೆ ಇದೀಗ ಟ್ವಿಸ್ಟ್‌ ಸಿಕ್ಕಿದ್ದು, ಆಟೋ ಚಾಲಕ ಹಾಗೂ ಆತನ ಸ್ನೇಹಿತರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದು ಬಯಲಾಗಿದೆ. ಪ್ರಕರಣ ಸಂಬಂಧ ರಿಕ್ಷಾ ಚಾಲಕನನ್ನು ಪೊಲೀಸರು…

ಸಚಿವೆ ಲಕ್ಷಿ ಹೆಬ್ಬಾಳ್ಕರ್ ಕಾರು ಅಪಘಾತ ಕೇಸ್ – ಕೊನೆಗೂ ಸೆರೆಸಿಕ್ಕ ಹಿಟ್ & ರನ್ ಆರೋಪಿ

ಕಳೆದ ಕೆಲದಿನಗಳ ಹಿಂದೆ ಬೆಳಗಾವಿಯ ಕಿತ್ತೂರಿನ ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಲಾರಿ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಲಾರಿ ಚಾಲಕನನ್ನು ಮಧುಕರ ಕೊಂಡಿರಾಮ ಸೋಮವಂಶ(65) ಎಂದು ಗುರುತಿಸಲಾಗಿದ್ದು ಈತ ಮಹಾರಾಷ್ಟ್ರದ…

ಶಾಲಾ ಬಸ್ ಮಹಿಳಾ ಕಂಡಕ್ಟರ್ ಬರ್ಬರ ಹತ್ಯೆ

ಖಾಸಗಿ ಶಾಲೆಯ ಮಹಿಳ ಅಬಸ್ ಕಂಡಕ್ಟರ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ಅರಣ್ಯದಲ್ಲಿ ನಡೆದಿದೆ. ಮೃತರನ್ನು ಹೊಳಲ್ಕೆರೆ ತಾಲೂಕಿನ ರಾಮಘಟ್ಟ ಗ್ರಾಮದ ನಿವಾಸಿ ಆಶಾ (25) ಎಂದು ಗುರುತಿಸಲಾಗಿದೆ. ಆಶಾ ಹೊಳಲ್ಕೆರೆಯ…

ಆರೆಸೆಸ್ ಕಾರ್ಯಕರ್ತನನ್ನು ಹತ್ಯೆಗೈದಿದ್ದ ಪಿಎಫ್‌ಐ ಸದಸ್ಯರಿಗೆ ಜಾಮೀನು – ಎನ್‌ಐಎ ಆಕ್ಷೇಪ ವಜಾ!

ಸುಪ್ರೀಂಕೋರ್ಟ್ ಬುಧವಾರ ಮಹತ್ವದ ಆದೇಶ ಪ್ರಕಟಿಸಿದ್ದು , ಕೇರಳದ RSS ಮುಖಂಡನ ಕೊಲೆ ಸಂಬಂಧ PFI ಕಾರ್ಯಕರ್ತರ ಬೇಲ್ ರದ್ಧತಿ ಕೋರಿದ್ದ NIA ಅರ್ಜಿ ವಜಾಗೊಳಿಸಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ RSS ನಾಯಕ ಶ್ರೀನಿವಾಸನ್ ಕೊಲೆ ನಡೆದಿತ್ತು. ಈ ಸಂಬಂಧ NIA…

ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಪ್ರಕರಣ

ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮಗುವಿನ ತಾಯಿಯನ್ನು ಪತ್ತೆ ಹಚ್ಚಲಾಗಿದ್ದು, ಆಕೆಯ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ. ಮಲ್ಪೆ ಜಂಕ್ಷನ್‌ನಲ್ಲಿರುವ ಜಾಮೀಯ ಮಸೀದಿಯ ಬಳಿಯ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇನ್ನೂ ನಾಲ್ವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ NIA

2022 ರಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಮಂಗಳವಾರ ಮತ್ತೆ ನಾಲ್ವರ ವಿರುದ್ಧ ಚಾರ್ಜ್ ಸಲ್ಲಿಸಿದೆ. ಅವರಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ. ಎನ್‌ಐಎ ತನ್ನ ಎರಡನೇ ಪೂರಕ ಚಾರ್ಜ್‌ಶೀಟ್‌ನಲ್ಲಿ ಅಬ್ದುಲ್…

ಗಂಡನಿಂದ 9 ತಿಂಗಳ ಗರ್ಭಿಣಿ ಪತ್ನಿಯ ಕೊಲೆ

ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣಂನ ಪಿಎಂ ಪಾಲೆಮ್‌ನ ಉಡಾ ಕಾಲೋನಿಯಲ್ಲಿ ಇಂದು ಬೆಳಿಗ್ಗೆ ಒಬ್ಬ ವ್ಯಕ್ತಿ 8 ತಿಂಗಳ ಗರ್ಭಿಣಿಯಾಗಿದ್ದ ತನ್ನ 27 ವರ್ಷದ ಪತ್ನಿಯನ್ನು ಕೊಂದಿದ್ದಾನೆ. ಅನುಷಾ ಮತ್ತು ಆಕೆಯ ಪತಿ ಜ್ಞಾನೇಶ್ವರ್ ಇಂದು ಬೆಳಿಗ್ಗೆ ಸಣ್ಣ ವಿಷಯಕ್ಕೆ ಸಂಬಂಧಿಸಿದಂತೆ…

ಮುಲ್ಕಿಯ ರಿಕ್ಷಾ ಚಾಲಕ ಶರೀಫ್ ಕೊಲೆ ಪ್ರಕರಣ: ಆರೋಪಿ ಸುರತ್ಕಲ್ ನಿವಾಸಿ ಅಭಿಷೇಕ್ ಶೆಟ್ಟಿ ಬಂಧನ

ದ.ಕ. ಜಿಲ್ಲೆಯ ಮುಲ್ಕಿ ಕೊಲ್ನಾಡು ನಿವಾಸಿ, ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಎಂಬವರನ್ನು ಹತ್ಯೆ ಮಾಡಿ ಮಂಜೇಶ್ವರ ಸಮೀಪ ಬಾವಿಗೆಸೆದ ಪ್ರಕರಣದ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ನಿವಾಸಿ ಅಭಿಷೇಕ್ ಶೆಟ್ಟಿ (40) ಬಂಧಿತ ಆರೋಪಿ ಎಂದು…

ಬೆಳ್ತಂಗಡಿ: ಬೈಕಿಗೆ ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಉಪೇಂದ್ರ ಸ್ಥಳದಲ್ಲೇ ಮೃತ್ಯು

ಬೈಕ್ ಮತ್ತು ಟಿಪ್ಪರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯ ಪಣೆಜಾಲಿನ ರತ್ನಗಿರಿ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ…

Join WhatsApp Group
error: Content is protected !!