Category: ಕ್ರೈಂ

ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
ಆರೋಪಿ ಮೇಲೆ ಅತ್ಯಾಚಾರದ ಪ್ರಕರಣ ದಾಖಲಿಸಿ- ದಲಿತ ಹಕ್ಕುಸಮಿತಿ ಆಗ್ರಹ

ಪುತ್ತೂರು; ವಿಟ್ಲ ಭಾಗದ ಮುರುವ ಎಂಬಲ್ಲಿ ಅಪ್ರಾಪ್ತ ದಲಿತ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಸಮಗ್ರ ತನಿಖೆ ನಡೆಸಿ ಆರೋಪಿಯ ಮೇಲೆ ಅತ್ಯಾಚಾರದ ಪ್ರಕರಣ ದಾಖಲಿಸಬೇಕು. ಆತನಿಗೆ ಜೈಲುಶಿಕ್ಷೆ ವಿಧಿಸಬೇಕು ಎಂದು ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿ ಸದಸ್ಯೆ ಈಶ್ವರಿ…

ದೇರಳಕಟ್ಟೆ: ಮುತ್ತೂಟ್ ಫೈನಾನ್ಸ್ ದರೋಡೆ ಯತ್ನ..! ಇಬ್ಬರ ಬಂಧನ ಓರ್ವ ಎಸ್ಕೇಪ್

ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಖದೀಮರು ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ…

BREAKING : ಬೆಂಗಳೂರಿನಿಂದ ತೆರಳುತ್ತಿದ್ದ ಕಾಮಾಕ್ಯ ಎಕ್ಸ್‌ಪ್ರೆಸ್ ರೈಲು ಅವಘಡ- VIDEO

ಬೆಂಗಳೂರಿನಿಂದ ಗುವಾಹಾಟಿಗೆ ತೆರಳುತ್ತಿದ್ದ ಕಾಮಾಕ್ಯ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಒಡಿಶಾದ ಮಂಗೂಲಿ ನಿಲ್ದಾಣದ ಸಮೀಪದ ಚೌದ್ವಾರ್ ಬಳಿ ನಡೆದಿದೆ. ಯುಗಾದಿ ಹಬ್ಬದ ದಿನದಂದೇ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 11 ಭೋಗಿಗಳು ಹಳಿ ತಪ್ಪಿವೆ…

ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಶೀಘ್ರ ಬಂಧಿಸಲು ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಶಾಕಿರ್  ಆಗ್ರಹ

ಪುತ್ತೂರು: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬಾತನ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಲಿತ ವ್ಯಕ್ತಿಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆರೋಪಗಳು ಕೇಳಿ ಬರುತ್ತಿವೆ. ಹಾಗೂ ಈ ಬಗ್ಗೆ…

ರಿಕ್ಷಾ ಮೇಲೆ ಡಾನ್ಸ್ ಮಾಡುತ್ತಿದ್ದ ವ್ಯಕ್ತಿ ಕೆಳಗೆ ಬಿದ್ದು ಸಾವು ; ಎದೆ ನಡುಗಿಸುವ ದೃಶ್ಯ ಮೊಬೈಲ್‌ ನಲ್ಲಿ ಸೆರೆ | Watch

ಉ ತ್ತರ ಪ್ರದೇಶದ ಘಾಜಿಪುರದಲ್ಲಿ ಗುರುವಾರ ರಾತ್ರಿ ದುರದೃಷ್ಟಕರ ಘಟನೆಯೊಂದು ಸಂಭವಿಸಿದೆ. ಚಂದ್ರಶೇಖರ್ ರಾವತ್ ಎಂಬ ವ್ಯಕ್ತಿ ಇ-ರಿಕ್ಷಾದ ಮೇಲೆ ನೃತ್ಯ ಮಾಡುತ್ತಾ ರೀಲ್ಸ್ ಮಾಡುತ್ತಿದ್ದಾಗ ವಾಹನ ಚಲಿಸಿದ ಪರಿಣಾಮವಾಗಿ ಆತ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ…

ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಆರೋಪಿಗಳ ಸೆರೆ; ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ

ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಮತ್ತಿತರ ಸೊತ್ತುಗಳನ್ನು…

ಪೊನ್ನಂಪೇಟೆ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಗಿರೀಶ್ ಬಂಧನ

ಪೊನ್ನಂಪೇಟೆಯ ಬೇಗೂರು ಗ್ರಾಮದ ಬಾಳಂಗಾಡು ಎಂಬಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಗಿರೀಶ ಎಂದು ಗುರುತಿಸಲಾಗಿದೆ. ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು ಪ್ರಕರಣ…

ಪುತ್ತೂರು: ಪಡೀಲ್ ಜಂಕ್ಷನ್ ಬಳಿ  ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಓರ್ವನಿಗೆ ಗಂಭೀರ ಗಾಯ

ಪುತ್ತೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇರ್ವರು ಗಾಯಗೊಂಡ ಘಟನೆ ಪುತ್ತೂರು ಪಡೀಲ್ ಸಮೀಪ ಮಾ. 28 ರಂದು ರಾತ್ರಿ ನಡೆದಿದೆ.ಗಂಭೀರ ಗಾಯಗೊಂಡ ಜೊಮ್ಯಾಟೊ ಡೆಲಿವರಿ ಬಾಯ್‌ ನಿತ್ಯಾನಂದ ಎಂದು ತಿಳಿದು ಬಂದಿದೆ ಸ್ಥಳೀಯರು ಪುತ್ತೂರು ಖಾಸಗಿ ಆಸ್ಪತ್ರೆ…

ಕ್ರೈಸ್ತ ಧರ್ಮಕ್ಕೆ ಸೇರಿದ ವಿದ್ಯಾರ್ಥಿನಿಯನ್ನ ಅಪಹರಿಸಿ ಮದ್ವೆಯಾಗಲು ಯತ್ನ-ಮೊಹಮ್ಮದ್ ಅಕ್ರಮ್ ವಿರುದ್ಧ ಠಾಣೆಗೆ ದೂರು

ಉಡುಪಿ, ಮಾರ್ಚ್ 28: ಓರ್ವ ಮುಸ್ಲಿಂ (Muslim) ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ (Love Jihad) ಷಡ್ಯಂತ್ರವಾಗಿದೆ ಎಂದು ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ…

ಮಡಿಕೇರಿ: ಪತ್ನಿ-ಪುತ್ರಿ ಸಹಿತ ನಾಲ್ವರ ಹತ್ಯೆ:ಆರೋಪಿ ಪತಿ ಪರಾರಿ

ಮಡಿಕೇರಿ : ವ್ಯಕ್ತಿಯೊಬ್ಬ ತನ್ನ ಪತ್ನಿ, ಪುತ್ರಿ, ಅತ್ತೆ ಹಾಗೂ ಮಾವನನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಮರೆಸಿಕೊಂಡಿರುವ ಘಟನೆ ಇಂದು(ಶುಕ್ರವಾರ) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಗಿರೀಶ್ (35) ಎಂಬಾತ ಕೊಲೆ ಆರೋಪಿಯಾಗಿದ್ದು,…

Join WhatsApp Group
error: Content is protected !!