ಪುತ್ತೂರು :ಆಟೋ ರಿಕ್ಷಾ-ಸರಕಾರಿ ಬಸ್ ಅಪಘಾತ ಇಬ್ಬರು ದುರ್ಮರಣ.. ಕುಂಬ್ರ ಸಮೀಪದ ಗಟ್ಟಿಮನೆ ನಿವಾಸಿ ಜಮೀಲಾ ಮತ್ತು ಅವರ ಮೊಮ್ಮಗ ಪುಟಾಣಿ ದುರ್ಮರಣ..ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಕೆದಂಬಾಡಿ ಗುಡ್ಡೆ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ರಿಕ್ಷಾ…
