ನಿಂತಿದ್ದ ಬಸ್‌ಗೆ ಕಾರು ಡಿಕ್ಕಿ- ಕರ್ನಾಟಕದ ಮಹಿಳೆ ಸಾವು!- VIDEO
ನಿಂತಿದ್ದ ಬಸ್‌ಗೆ ಮಹಾಕುಂಭ ಮೇಳದಿಂದ ಹಿಂದಿತುಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 10 ಜನರಿಗೆ ಗಾಯಗಳಾಗಿರುವಂತಹ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಬುಧವಾರ ಮುಂಜಾನೆ ಈ ಘಟನೆ ನಡೆದಿದೆ.ಮಿನಿ ಟ್ರಾವೆಲರ್‌ನ ಚಾಲಕ…
