ಅಮೆರಿಕ ವಿಮಾನ-ಹೆಲಿಕಾಪ್ಟರ್ ಡಿಕ್ಕಿ: ಎಲ್ಲಾ 67 ಪ್ರಯಾಣಿಕರು ಸಾವು, 28 ಶವ ಪತ್ತೆ
60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಅಮೆರಿಕನ್ ಏರ್ಲೈನ್ಸ್ ಜೆಟ್ ವಿಮಾನವು ಸೇನಾ ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದಿದ್ದು, ಅತ್ಯಂತ ಭೀಕರ ಅಪಘಾತದಲ್ಲಿ ವಿಮಾನ ಮತ್ತು ಹೆಲಿಕಾಪ್ಟರ್ ನಲ್ಲಿ ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ…
