ಪತ್ನಿಯ ಮನವೊಲಿಸಲು ವಿಫಲನಾದ ಪತಿ- ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ!
ಪತ್ನಿ ಮನೆಗೆ ಬರಲಿಲ್ಲ ಎಂದು ಪತ್ನಿ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಟೆಕ್ಕಿ ಅತುಲ್ ಸುಭಾಷ್ ಪ್ರಕರಣ ಮಾಸುವ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ.ಮಂಜುನಾಥ್ (39) ಮೃತ ದುರ್ದೈವಿ. ಮಂಜುನಾಥ್ ಮೂಲತಃ ಕುಣಿಗಲ್ನವರಾಗಿದ್ದು, ಸ್ವಂತ…
