ಪುತ್ತೂರು : ಕುಂಬ್ರದ ಬಾಡಿಗೆ ರೂಂಗೆ ಕರೆದೊಯ್ದು ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ : ಕಡಬದ ಯುವಕನ ಬಂಧನ
ಕಡಬ:ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಜೊತೆ ಪ್ರೀತಿಸುವ ನೆಪದಲ್ಲಿ ವಿಶ್ವಾಸ ಸಂಪಾದಿಸಿ ಬಳಿಕ ಬಾಡಿಗೆ ರೂಂ ಗೆ ಕರೆದೊಯ್ಡು ದೈಹಿಕ ಸಂಪರ್ಕ ಬೆಳೆಸಿದಲ್ಲದೆ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಕೋಡಿಂಬಾಳ ಗ್ರಾಮದ…
