Category: ಕ್ರೈಂ

ವಿಠಲ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ :ಮನೆಯ ಹಟ್ಟಿಯ ಪಕ್ಕಾಸಿಗೆ ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಅತಿಕಾರಬೈಲು ಎಂಬಲ್ಲಿ ನಡೆದಿದೆ. ವಿಠಲ ಪೂಜಾರಿ (49)ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಯುವಕೇಸರಿ ಅತಿಕಾರಬೈಲು ಅಧ್ಯಕ್ಷರಾಗಿ, ನಾಟಕ ಕಲಾವಿದರು ಮತ್ತು ಬಿಲ್ಲವ ಸಂಘದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಚಂದಳಿಕೆ…

ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ದಾರುಣ ಘಟನೆ ನೆ.ಮುಳ್ಳೂರು ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆ. ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರೂವರೆ ವರ್ಷದ ಪುತ್ರ ಝನು ಮೃತ ಮಗು. ಮಗು ಆಟವಾಡುತ್ತಾ ಮನೆಯ ಅರ್ಥ್…

ದೇವಸ್ಥಾನದಲ್ಲಿ 15 ನಿಮಿಷ ಕುಳಿತು ಪೂಜೆ ಮಾಡಿ ಬೆಳ್ಳಿ ಕಿರೀಟ ಕದ್ದು ಎಸ್ಕೇಪ್..!: VIDEO

ಮಿ ರ್ಜಾಪುರ ಜಿಲ್ಲೆಯ ತೆದ್ವಾ ಸಾಹಸಪುರದ ಹನುಮಾನ್ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ಈ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಕಳ್ಳ ದೇವಸ್ಥಾನದಲ್ಲಿನ ವಿಗ್ರಹದ ಮುಂದೆ ಕುಳಿತು 15 ನಿಮಿಷಗಳ ಕಾಲ ಪೂಜೆ ಮಾಡಿ ನಂತರ ಕಿರೀಟವನ್ನು ಕದಿಯುತ್ತಿರುವುದು ವಿಡಿಯೋದಲ್ಲಿ ಕಂಡುಬರುತ್ತದೆ. ಕಿರೀಟವನ್ನು…

ಕೊನೆಯ ಮಾತುಗಳನ್ನು ಹೇಳಲೇ? ಮನಕಲಕಿದ ಪ್ರಯಾಣಿಕನ ಕೊನೆಯ ಸಂದೇಶ

ದಕ್ಷಿಣ ಕೊರಿಯಾದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಭೀಕರ ವಿಮಾನ ಅಪಘಾತದಲ್ಲಿ 179 ಜನ ಸಾವನ್ನಪ್ಪಿದ್ದಾರೆ. 181 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತದಿಂದ ಹೊತ್ತಿ ಉರಿದಿದೆ. 179 ಜನ ಮೃತಪಟ್ಟಿದ್ದು ಇಬ್ಬರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ನೋವು,…

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ಮಧ್ಯೆ ಅಪಘಾತ; ಇಬ್ಬರು ಮಕ್ಕಳು ಸಾವು, ಐವರಿಗೆ ಗಂಭೀರ ಗಾಯ

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ನೀಲೇಶ್ವರ ಕಣಿಚ್ಚರದ ರಹ್ಮಾನ್(5) ಮತ್ತು ಲಹೆಕ್ ನಬಾ (12) ಮೃತ…

ಬೇರೊಬ್ಬಳೊಂದಿಗೆ ಮದುವೆಯಾಗುತ್ತಿದ್ದ ಪ್ರಿಯಕರನಿಗೆ ಮಂಟಪದಲ್ಲೇ ಮನಬಂದಂತೆ ಥಳಿಸಿದ ಯುವತಿ

ಪ್ರೀ ತಿಸಿ, ಮದುವೆಯಾಗುವುದಾಗಿ ನಂಬಿಸಿ, ಈಗ ಬೇರೊಬ್ಬಳೊಂದಿಗೆ ಮದುವೆಯಾಗುತ್ತಿದ್ದ ಪ್ರಿಯಕರನಿಗೆ ಯುವತಿಯೊಬ್ಬಳು ಮಂಟಪದಲ್ಲೇ ಸಾವಿರಾರೂ ಜನರ ಮುಂದೆ ಮನಬಂದಂತೆ ಥಳಿಸಿರುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಈ ಘಟನೆ ಕಂಡು ಅಲ್ಲಿದ್ದ ಸಂಬಂಧಿಕರು ಹಾಗೂ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಸದ್ಯ…

ಸಮುದ್ರ ಅಲೆಗಳಿಗೆ ಸಿಲುಕಿ ಪುತ್ತೂರು ನಿವಾಸಿ ಸಜ್ಜದ್ ಆಲಿ ಮೃತ್ಯು!

ಮಂಗಳೂರು :ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ರವಿವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಬೆಂಗಳೂರು ಶಿವಾಜಿನಗರದ ಎಚ್.ಪಿ.ಕೆ ರೋಡ್ ನಿವಾಸಿ ದಿ.ಖಝೂಮ್ ಅಬ್ದುಲ್ ಶೈಖ್…

ಮಂಜನಾಡಿ:ಗ್ಯಾಸ್ ದುರಂತಕ್ಕೆ ಮತ್ತೋರ್ವ ಬಾಲಕಿ ಫಾತಿಮತ್ ಮಾಯಿಝ ನಿಧನ ; ಮೃತರ ಸಂಖ್ಯೆ ಮೂರಕ್ಕೆ ಏರಿಕೆ

ಗ್ಯಾಸ್ ಸೋರಿಕೆ ಪರಿಣಾಮ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫಾತಿಮತ್ ಮಾಯಿಝ (9) ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಡಿಸೆಂಬರ್ 8ರಂದು ಮಂಜನಾಡಿ ಗ್ರಾಮದ ಖಂಡಿಕ ನಿವಾಸಿಯಾಗಿದ್ದ ಮುತ್ತಲಿಬ್ ಅವರ…

ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ | ಮತ್ತಿಬ್ಬರು ಅಯ್ಯಪ್ಪ ವ್ರತಧಾರಿಗಳು ಮೃತ್ಯು: ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿ.22ರಂದು ಸಿಲಿಂಡರ್ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ವ್ರತಧಾರಿಗಳು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದುರಂತದಲ್ಲಿ ಮಡಿದವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಶಂಕರ ಬಸವರಾಜ ಉರವಿ( 29)…

ಕಾಸರಗೋಡು: ಮೂವರು ಮಕ್ಕಳೊಂದಿಗೆ ನಿಶಾ ನಾಪತ್ತೆ

ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಕರಿವೇಡಗಂ ಪಡ್ಡು ಕ್ವಾರ್ಟಸ್‌್ರನಲ್ಲಿ ನಡೆದಿದೆ. ಅಬ್ದುಲ್ ಹಕೀಂ ಅವರ ಪತ್ನಿ ನಿಶಾ (29) ಮತ್ತು 11, 9 ಮತ್ತು 8 ವರ್ಷದ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆಂದು ಬೇಡಗಂ ಪೊಲೀಸರಿಗೆ ದೂರು ನೀಡಿದ್ದಾರೆ. ಡಿ.24 ರಿಂದ…

Join WhatsApp Group
error: Content is protected !!