ಪರ್ಲಡ್ಕ ಜಂಕ್ಷನ್’ನಲ್ಲಿ ಹೊಂಡಕ್ಕೆ ಉರುಳಿದ ಕಾರು! ಸುಳ್ಯ ಮೂಲದ ಮೂವರು ಮೃತ್ಯು
ಪುತ್ತೂರು: ನಿಯಂತ್ರಣ ತಪ್ಪಿದ ಕಾರೊಂದು ಇಲ್ಲಿನ ಬೈಪಾಸ್ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ತಂದೆ ಮತ್ತು ಮಗ ಸೇರಿ ಮೂವರು ಮೃತಪಟ್ಟಿದ್ದಾರೆ.ಸುಳ್ಯ, ಜಟ್ಟಿಪಳ್ಳದ ಕಾನತ್ತಿಲ ನಿವಾಸಿ ಅಣ್ಣು ನಾಯ್ಕ ಮತ್ತು ಅವರ ಪುತ್ರ ಚಿಕ್ಕಮಗಳೂರು ಜಿಲ್ಲೆಯ ಕಾರ್ಮಿಕ…
